Wednesday, October 21, 2020
Wednesday, October 21, 2020

Latest Posts

ಸಿಕ್ಕಿಂನ ಎಲ್‌ಎಸಿ ಸೈನ್ಯದೊಂದಿಗೆ ದಸರಾ ಆಚರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಹೊಸದಿಲ್ಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದಸರಾ (ಅಕ್ಟೋಬರ್ 24) ಸಂದರ್ಭದಲ್ಲಿ ಸಿಕ್ಕಿಂನ ವಾಸ್ತವಿಕ ನಿಯಂತ್ರಣ ರೇಖೆಗೆ (ಎಲ್‌ಎಸಿ) ಭೇಟಿ ನೀಡಲಿದ್ದು, ಅಲ್ಲಿ ಶಸ್ತ್ರಾಸ್ತ್ರ ಪೂಜೆ ನಡೆಸಲಿದ್ದಾರೆ. ರಕ್ಷಣಾ ಸಚಿವರು ಅಕ್ಟೋಬರ್ 23-24ರಂದು...

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 248 ಮಂದಿಗೆ ಗುಣಮುಖ: 200 ಜನರಿಗೆ ಕೊರೋನಾ ಸೋಂಕು

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 200 ಮಂದಿಗೆ ಕೋವಿಡ್ ದೃಢಗೊಂಡಿದೆ. ಈ ಪೈಕಿ 189 ಜನರಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 248 ಮಂದಿ ಗುಣಮುಖರಾದರು. ಕೇರಳದಲ್ಲಿ 8369 ಜನರಿಗೆ ಕೊರೋನಾ...

ಶಿಸ್ತು ಪಾಲನೆಯಾಗುತ್ತಿರುವ ಇಲಾಖೆ ಎಂದರೆ ಅದು ಪೊಲೀಸ್ ಇಲಾಖೆ: ಸತ್ರ ನಾಯಾಧೀಶರಾದ ಶುಭಾ ಗೌಡರ್

ಚಿಕ್ಕಮಗಳೂರು: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಲು ಶ್ರಮಿಸುವ ಪೊಲೀಸ್ ಸಿಬ್ಬಂದಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನಾಯಾಧೀಶರಾದ ಶುಭಾ ಗೌಡರ್ ಅವರು ತಿಳಿಸಿದರು. ಅವರು ಬುಧವಾರ ನಗರದ...

ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಕರಕುಶಲ ಮೇಳ: ಬಗೆ ಬಗೆ ಕುಶಲ ಕಲೆಗಳ ಅನಾವರಣ!

ಮೈಸೂರು: ಮೈಸೂರಿನ ಹೆಬ್ಬಾಳದ ಕೈಗಾರಿಕಾ ಪ್ರದೇಶದಲ್ಲಿ ಇರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಬಗೆ, ಬಗೆಯ ಕಲೆಗಳು ಅನಾವರಣಗೊಂಡಿದ್ದು, ಎಲ್ಲರ ಕಣ್ಮನ ಸೆಳೆಯುತ್ತಿವೆ.
ಕೋವಿಡ್ ೧೯ ಲಾಕ್‌ಡೌನ್ ತೆರವಾದ ಬಳಿಕ ಕೇಂದ್ರ ಸರ್ಕಾರದ ಜವಳಿ ಸಚಿವಾಲಯದ ಕರಕುಶಲ ಇಲಾಖೆ ಸಹಯೋಗದಲ್ಲಿ ಮೈಸೂರು ನಗರದಲ್ಲಿ ಪ್ರಥಮ ಬಾರಿಗೆ ಸೆಪ್ಟೆಂಬರ್ ೧೮ರಿಂದ ೨೭ರವರೆಗೆ ಹೆಬ್ಬಾಳದ ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಹಮ್ಮಿಕೊಂಡಿರುವ ಕ್ರಾಫ್ಟ್ ಮೇಳ ಈಗ ಆಕರ್ಷಣೆಯ ಕೇಂದ್ರವಾಗಿದೆ.
ಆವರಣ ಪ್ರವೇಶಿಸುತ್ತಿರುವಂತೆ ಕೊಳಲ ನಾದ ಮನಸೆಳೆಯುತ್ತದೆ. ಧಾವಂತದಲ್ಲಿದ್ದರೂ ಒಂದರೆಕ್ಷಣ ಕೊಳಲ ನಾದಕ್ಕೆ ಕಿವಿಯಾಗಬೇಕು ಎಂದು ನಿಂತರೆ ತಮಿಳುನಾಡಿನ ತಿರುನಳ್ವೇಲಿಯ ಕೆ.ಮಣಿ ಮೋಹನ್ ಅವರ ಕೊಳಲು ಮಾರಾಟದ ಮಳಿಗೆ ಮನಸೆಳೆಯುತ್ತಿದೆ. ಕೊಳಲು ಶಿಕ್ಷಕ, ಮಾರಾಟಗಾರ, ತಯಾರಕರಾಗಿರುವ ಮಣಿ ಅವರು ಕೊಳಲು ನುಡಿಸುವುದನ್ನೂ ಕಲಿಸುತ್ತಾರೆ. ಅವರ ಮಳಿಗೆಯಲ್ಲಿ ೬, ೭, ೮ ರಂಧ್ರದ ಕೊಳಲುಗಳು ಇವೆ. ಕನಿಷ್ಠ ? ೩೫೦ರಿಂದ ? ೫ ಸಾವಿರ ರೂಪಾಯಿ ಮೌಲ್ಯದ ಕೊಳಲುಗಳಿವೆ. ತಮಿಳುನಾಡಿನಲ್ಲಿ ಸಿಗುವ ವಿಶಿಷ್ಟವಾದ ಬಿದಿರಿನಿಂದ ತಯಾರಿಸಲಾದ ಈ ಕೊಳಲುಗಳ ನಾದ ಭಿನ್ನವೂ, ಕರ್ಣಾನಂದಕರವೂ ಆಗಿದೆ.
ಈ ಬಾರಿಯ ಮೇಳದಲ್ಲಿ ಆಭರಣಗಳು, ಕೈಮಗ್ಗದ ಬಟ್ಟೆಗಳ ಮಳಿಗೆಗಳು, ಸಾಂಪ್ರದಾಯಿಕ ಆಭರಣಗಳು, ರುದ್ರಾಕ್ಷಿ ಥೆರಪಿ, ಕರಕುಶಲ ವಸ್ತುಗಳ ಮಳಿಗೆಗಳು, ವಿಶಿಷ್ಟವಾದ ಚನ್ನಪಟ್ಟಣದ ಗೊಂಬೆಗಳ ಮಾರಾಟ ಮಳಿಗೆಗಳು, ಕಾಟನ್ ಬಟ್ಟೆಗಳು, ಕುರ್ತಾಗಳು, ಷರ್ಟ್ಗಳು, ಬ್ಯಾಗ್‌ಗಳು, ಬೆಡ್‌ಶೀಟ್‌ಗಳು, ಬೆಡ್ ಕವರ್‌ಗಳು, ಮರದ ಕೆತ್ತನೆಗಳೂ ಸೇರಿದಂತೆ ಕುಶಲಕರ್ಮಿಗಳಿಂದ ತಯಾರಾದ ವಸ್ತುಗಳ ಮಾರಾಟಕ್ಕೆ ೫೦ ಮಳಿಗೆಗಳು ಇವೆ.

ಮಣ್ಣಿನ ಆಲಂಕಾರಿಕ ವಸ್ತುಗಳ ಮಾರಾಟದ ಜತೆಗೆ ಅವುಗಳ ತಯಾರಿಸುವ ಪ್ರಾತ್ಯಕ್ಷಿಕೆಯನ್ನೂ ನೀಡಲಾಗುತ್ತಿದೆ.
ಈ ಬಾರಿಯ ಮೇಳದಲ್ಲಿ ವಸ್ತುಪ್ರದರ್ಶನಕ್ಕೆ ಬರುವ ಗ್ರಾಹಕರ, ಕುಶಲಕರ್ಮಿಗಳ ಆರೋಗ್ಯದ ಮೇಲೂ ಕಾಳಜಿ ವಹಿಸಲಾಗುತ್ತಿದೆ. ಕೋವಿಡ್ ೧೯ಗೆ ಸಂಬoಧಿಸಿ ಸರ್ಕಾರ, ಆಡಳಿತ ಮಂಡಳಿಯ ನಿಯಮಗಳಂತೆ ಮುಂಜಾಗೃತಾ ಕ್ರಮಗಳನ್ನು ವಹಿಸಲಾಗುತ್ತಿದೆ. ಕೋವಿಡ್ ಪರೀಕ್ಷಾ ಪ್ರಮಾಣಪತ್ರ ಇರುವ ಕುಶಲಕರ್ಮಿಗಳು ಮಾತ್ರ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡಿರುವುದರಿಂದ ನಮ್ಮಂಥ ಕುಶಲಕರ್ಮಿಗಳಿಗೆ ಧೈರ್ಯ ಬಂದಿದೆ. ಅರ್ಬನ್ ಹಾತ್ ವಿಶಾಲವಾದ ಪ್ರದೇಶದಲ್ಲಿ ಇರುವುದರಿಂದ ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಲು ಹೆಚ್ಚಿನ ಅನುಕೂಲ ಇದೆ. ಗ್ರಾಹಕರು ಧೈರ್ಯದಿಂದ ವಸ್ತುಗಳನ್ನು ಖರೀದಿಸಬಹುದು. ಹಸಿರಿನಿಂದ ಆವೃತವಾದ ವಿಶಾಲವಾದ ಪಾರ್ಕಿಂಗ್ ಜಾಗವೂ ಇದೆ. ಗ್ರಾಹಕರ ಮನಸ್ಸಿಗೆ ಒಪ್ಪುವ, ನ್ಯಾಯಯುತ ಬೆಲೆಯಲ್ಲಿ ವಸ್ತುಗಳು ನಮ್ಮಲ್ಲಿ ಸಿಗುತ್ತವೆ ಎನ್ನುತ್ತಾರೆ ಕುಶಲಕರ್ಮಿ ಮನೋಹರ್.
ಕರ್ನಾಟಕವೂ ಸೇರಿದಂತೆ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ , ಉತ್ತರಪ್ರದೇಶ, ದೆಹಲಿ, ಗುಜರಾತ್, ಆಂಧ್ರಪ್ರದೇಶ, ತಮಿಳುನಾಡು, ರಾಜಸ್ಥಾನ ಮೊದಲಾದ ರಾಜ್ಯಗಳ ಕುಶಲಕರ್ಮಿಗಳು ಮೇಳದಲ್ಲಿ ಭಾಗವಹಿಸಿದ್ದಾರೆ.
ಮಧುಬನಿ ಚಿತ್ರಕಲೆ, ರತ್ನಗಂಬಳಿ, ಸೆಣಬಿನ ಉತ್ಪನ್ನಗಳು, ವೈಸೂರಿನ ವುಡ್ ಇನ್ಲೇ, ಚನ್ನಪಟ್ಟಣದ ಬೊಂಬೆಗಳು, ಹೈದರಾಬಾದಿನ ಮುತ್ತಿನ ಆಭರಣಗಳು, ಗೊಂಡ್ ವರ್ಣ ಚಿತ್ರಗಳು, ಬಿದಿರಿನ ಪೀಠೋಪಕರಣಗಳು, ಕುಸುರಿ ಕಲಾಕೃತಿಗಳ ಮಾರಾಟ, ಪ್ರದರ್ಶನ ಇದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಸಿಕ್ಕಿಂನ ಎಲ್‌ಎಸಿ ಸೈನ್ಯದೊಂದಿಗೆ ದಸರಾ ಆಚರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಹೊಸದಿಲ್ಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದಸರಾ (ಅಕ್ಟೋಬರ್ 24) ಸಂದರ್ಭದಲ್ಲಿ ಸಿಕ್ಕಿಂನ ವಾಸ್ತವಿಕ ನಿಯಂತ್ರಣ ರೇಖೆಗೆ (ಎಲ್‌ಎಸಿ) ಭೇಟಿ ನೀಡಲಿದ್ದು, ಅಲ್ಲಿ ಶಸ್ತ್ರಾಸ್ತ್ರ ಪೂಜೆ ನಡೆಸಲಿದ್ದಾರೆ. ರಕ್ಷಣಾ ಸಚಿವರು ಅಕ್ಟೋಬರ್ 23-24ರಂದು...

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 248 ಮಂದಿಗೆ ಗುಣಮುಖ: 200 ಜನರಿಗೆ ಕೊರೋನಾ ಸೋಂಕು

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 200 ಮಂದಿಗೆ ಕೋವಿಡ್ ದೃಢಗೊಂಡಿದೆ. ಈ ಪೈಕಿ 189 ಜನರಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 248 ಮಂದಿ ಗುಣಮುಖರಾದರು. ಕೇರಳದಲ್ಲಿ 8369 ಜನರಿಗೆ ಕೊರೋನಾ...

ಶಿಸ್ತು ಪಾಲನೆಯಾಗುತ್ತಿರುವ ಇಲಾಖೆ ಎಂದರೆ ಅದು ಪೊಲೀಸ್ ಇಲಾಖೆ: ಸತ್ರ ನಾಯಾಧೀಶರಾದ ಶುಭಾ ಗೌಡರ್

ಚಿಕ್ಕಮಗಳೂರು: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಲು ಶ್ರಮಿಸುವ ಪೊಲೀಸ್ ಸಿಬ್ಬಂದಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನಾಯಾಧೀಶರಾದ ಶುಭಾ ಗೌಡರ್ ಅವರು ತಿಳಿಸಿದರು. ಅವರು ಬುಧವಾರ ನಗರದ...

ಇನ್ಮುಂದೆ ರಾಜ್ಯದ ಈ 15 ಜಿಲ್ಲೆಗಳಲ್ಲಿ ‘ಕೊಳವೆ ಬಾವಿ’ ಕೊರೆದರೆ ಕ್ರಿಮಿನಲ್ ಕೇಸ್

ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಅಂತರ್ಜಲ ಪ್ರಮಾಣ ಗಣನೀಯವಾಗಿ ಕುಸಿಯುತ್ತಿರುವ ಪರಿಣಾಮ ರಾಜ್ಯದ ಕೆಲವು ಪ್ರದೇಶಗಳಲ್ಲಿ ಸದ್ಯಕ್ಕೆ ಹೊಸ ಕೊಳವೆ ಬಾವಿ ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಒಂದು ವೇಳೆ ನಿಯಮ...

Don't Miss

ಸಿಕ್ಕಿಂನ ಎಲ್‌ಎಸಿ ಸೈನ್ಯದೊಂದಿಗೆ ದಸರಾ ಆಚರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಹೊಸದಿಲ್ಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದಸರಾ (ಅಕ್ಟೋಬರ್ 24) ಸಂದರ್ಭದಲ್ಲಿ ಸಿಕ್ಕಿಂನ ವಾಸ್ತವಿಕ ನಿಯಂತ್ರಣ ರೇಖೆಗೆ (ಎಲ್‌ಎಸಿ) ಭೇಟಿ ನೀಡಲಿದ್ದು, ಅಲ್ಲಿ ಶಸ್ತ್ರಾಸ್ತ್ರ ಪೂಜೆ ನಡೆಸಲಿದ್ದಾರೆ. ರಕ್ಷಣಾ ಸಚಿವರು ಅಕ್ಟೋಬರ್ 23-24ರಂದು...

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 248 ಮಂದಿಗೆ ಗುಣಮುಖ: 200 ಜನರಿಗೆ ಕೊರೋನಾ ಸೋಂಕು

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 200 ಮಂದಿಗೆ ಕೋವಿಡ್ ದೃಢಗೊಂಡಿದೆ. ಈ ಪೈಕಿ 189 ಜನರಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 248 ಮಂದಿ ಗುಣಮುಖರಾದರು. ಕೇರಳದಲ್ಲಿ 8369 ಜನರಿಗೆ ಕೊರೋನಾ...

ಶಿಸ್ತು ಪಾಲನೆಯಾಗುತ್ತಿರುವ ಇಲಾಖೆ ಎಂದರೆ ಅದು ಪೊಲೀಸ್ ಇಲಾಖೆ: ಸತ್ರ ನಾಯಾಧೀಶರಾದ ಶುಭಾ ಗೌಡರ್

ಚಿಕ್ಕಮಗಳೂರು: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಲು ಶ್ರಮಿಸುವ ಪೊಲೀಸ್ ಸಿಬ್ಬಂದಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನಾಯಾಧೀಶರಾದ ಶುಭಾ ಗೌಡರ್ ಅವರು ತಿಳಿಸಿದರು. ಅವರು ಬುಧವಾರ ನಗರದ...
error: Content is protected !!