Thursday, August 11, 2022

Latest Posts

ಜೆಡಿಎಸ್ ನಿಂದ ಶಿಕ್ಷಕರ, ಪದವೀಧರ ಕ್ಷೇತ್ರಗಳ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್

ಬೆಂಗಳೂರು: ಅಕ್ಟೋಬರ್ 28ರಂದು ನಡೆಯಲಿರುವ ರಾಜ್ಯದ ಎರಡು ಶಿಕ್ಷಕರ, ಎರಡು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ನಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಆಗ್ನೇಯ ಪದವೀಧರ ಕ್ಷೇತ್ರ – ಆರ್ ಚೌಡರೆಡ್ಡಿ, ಪಶ್ಚಿಮ ಪದವೀಧರ ಕ್ಷೇತ್ರ – ಶಿವಶಂಕರ ಕಲ್ಲೂರ, ಈಶಾನ್ಯ ಶಿಕ್ಷಕರ ಕ್ಷೇತ್ರ – S ತಿಮ್ಮಯ್ಯ ಪುರ್ಲೆ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರ – ಎ.ಪಿ.ರಂಗನಾಥ್ ಅವರನ್ನು ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಸಲಿರುವುದಾಗಿ ಘೋಷಣೆ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss