Thursday, July 7, 2022

Latest Posts

ಟೋಕಿಯೊ ಒಲಂಪಿಕ್ಸ್| ಬ್ಯಾಡ್ಮಿಂಟನ್‌ನಲ್ಲಿ ಕ್ವಾರ್ಟರ್ಸ್ ಫೈನಲ್‌ ತಲುಪಿದ ಪಿ.ವಿ. ಸಿಂಧು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಟೋಕಿಯೊ ಒಲಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿವಿ ಸಿಂಧು ಭರ್ಜರಿ ಜಯ ಸಾಧಿಸುವ ಮೂಲಕ ಗುರುವಾರ ಶುಭಾರಂಭ ಮಾಡಿದ್ದಾರೆ.

ಗ್ರೂಪ್ ಸ್ಟೇಜ್ ಪಂದ್ಯದಲ್ಲಿ ಪಿ.ವಿ. ಸಿಂಧು ಡೆನ್ಮಾರ್ಕ್’ನ ಬ್ಲೆಚ್‌ಫೆಲ್ಡ್ ವಿರುದ್ಧ ಮೊದಲ ಸೆಟ್ ನಲ್ಲಿ 21-15 ರಲ್ಲಿ ಮುನ್ನಡೆ ಸಾಧಿಸಿದರು.

ಬಳಿಕ ಎರಡನೇ ಸೆಟ್ ನಲ್ಲಿ ನ್ಗಾನ್ ಯಿ ಚೆಯುಂಗ್ ವಿರುದ್ಧ ಸಿಂಧು 21-13 ಅಂತರದಲ್ಲಿ  ಭರ್ಜರಿ ಜಯ ಸಾಧಿಸಿದ್ದಾರೆ. ಈ ಮೂಲಕ ಪಿ.ವಿ. ಸಿಂಧು ಮುಂದಿನ ಹಂತಕ್ಕೆ ಮುನ್ನಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss