spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಟೋಕಿಯೋ ಒಲಂಪಿಕ್ಸ್| ಮೊದಲ ಪಂದ್ಯದಲ್ಲೇ ಫಿನಾಲೆಗೆ ಎಂಟ್ರಿ ಕೊಟ್ಟ ಭಾರತದ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೋ ಒಲಂಪಿಕ್ಸ್ ನ ಪುರುಷರ ಜಾವೆಲಿನ್ ಥ್ರೋ ನಲ್ಲಿ ಭಾರತದ ನೀರಜ್ ಚೋಪ್ರಾ ಮೊದಲ ಹಂತದಲ್ಲಿ ಜಯಗಳಿಸಿ ಫಿನಾಲೆ ತಲುಪಿದ್ದಾರೆ.
ಜಾವೆಲ್ ಥ್ರೋ (ಈಟಿ ಎಸೆತ)ನ ಮೊದಲ ಪ್ರಯತ್ನದಲ್ಲೇ ನೀರಜ್  86.65 ಮೀಟರ್ ಎಸೆಯುವ ಸಾಧನೆಯ ಮೂಲಕ ನೇರ ಫಿನಾಲೆ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ.
ಗ್ರೂಪ್​​ ‘ಎ’ನಲ್ಲಿ ಸ್ಪರ್ಧಿಸುತ್ತಿರುವ ಚೋಪ್ರಾ ಪುರುಷರ ಲಾಂಗ್ ಥ್ರೋನ್​ ಕ್ವಾಲಿಫಿಕೇಷನ್ ವಿಭಾಗದಲ್ಲಿ ಫೈನಲ್​ಗೆ ಅರ್ಹತೆ ಪಡೆದಿದ್ದಾರೆ. ಒಂದೇ ಎಸೆತದಲ್ಲಿ 86.65 ಮೀಟರ್​ ಜಾವೆಲಿನ್​ ಥ್ರೋ ಮಾಡುವ ಮೂಲಕ ನೇರವಾಗಿ ಫೈನಲ್​ಗೆ ಪ್ರವೇಶ ಮಾಡಿದ್ದಾರೆ.
ಜಾವೆಲ್ ಥ್ರೋ ನ ಫಿನಾಲೆ ಪಂದ್ಯ ಆಗಸ್ಟ್ 7ರಂದು ನಡೆಯಲಿದ್ದು, ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಭಾರತೀಯ ಮಹಿಳಾ ಜಾವೆಲಿನ್ ಥ್ರೋ ಸ್ಪರ್ಧಿ ರಾಣಿ ಫೈನಲ್​​ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದರು.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss