Latest Posts

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

ಹಿಂಸಾಚಾರದ ಹಿಂದೆ ರಾಜಕೀಯ ಕುತಂತ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿಂದೆ ರಾಜಕೀಯ ಪಕ್ಷಗಳ ಕುತಂತ್ರವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದರು . ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಅರಾಜಕತೆ...

ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ: ಜಗದೀಶ ಶೆಟ್ಟರ್

ಹುಬ್ಬಳ್ಳಿ : ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ. ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಡಾಲಿ ‘ಧನಂಜಯ್ನ ಹೊಸ ಪ್ರಪಂಚ… ಏನಿದು ಅಂತೀರಾ? ಸಿನಿಮಾ ಪೋಸ್ಟರ್ ರಿಲೀಸ್ .ಯಾವ ಚಿತ್ರ?

sharing is caring...!

ಟಗರು ಡಾಲಿ ಖ್ಯಾತಿಯ ನಟ ‘ಧನಂಜಯ್, ತಮ್ಮನ್ನು ವಿಲನ್ ಪಾತ್ರಗಳಿಗೆ ಸೀಮಿತಗೊಳಿಸಿಕೊಳ್ಳದೆ. ಭಿನ್ನ ಕತೆಯ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ‘ಧನಂಜಯ್ ’ರತ್ನನ್ ಪ್ರಪಂಚ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾದ ಪೋಸ್ಟರ್ ಇಂದು ಬಿಡುಗಡೆ ಆಗಿದೆ.

ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದ್ದು, ಪೋಸ್ಟರ್ ಅನ್ನು ‘ಧ ನಂಜಯ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಚಿತ್ರದ ಪ್ರಾಥಮಿಕ ಮಾಹಿತಿಯನ್ನು ಸಹ ಹಂಚಿಕೊಂಡಿದ್ದಾರೆ. ರಾಹುಲ್ ಪದಕಿ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದು, ಯೋಗಿ ಜಿ ರಾವ್ ಹಾಗೂ ಕಾರ್ತಿಕ್ ಗೌಡ ಅವರುಗಳು ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಕೆಆರ್ಜಿ ಪ್ರೊಡಕ್ಷನ್ಸ್ನ ಮೊದಲ ಸಿನಿಮಾ ಇದಾಗಿದೆ.

ಸಿನಿಮಾದ ಪೋಸ್ಟರ್ ಗಮನ ಸೆಳೆಯುತ್ತಿದ್ದು, ಬಹಳ ದಟ್ಟಣೆ ಇರುವ ರಸ್ತೆಯಲ್ಲಿ ‘ಧನಂಜಯ್ ಒಂದು ಕೈಯಲ್ಲಿ ಮಲ್ಲಿಗೆ ಹೂ ಹಿಡಿದು ಮತ್ತೊಂದು ಕೈಯಲ್ಲಿ ಪೆಪ್ಪರಮಿಂಟು ತುಂಬಿದ ಬಾಟಲಿ ಹಿಡಿದು ಏನನ್ನೋ ನೆನದು ನಗುತ್ತಾ ಬರುತ್ತಿದ್ದಾರೆ. ಸಿನಿಮಾವು ಕೌಟುಂಬಿಕ ಕಥಾನಕ ಹೊಂದಿರುವ ಅನುಮಾನ ಪೋಸ್ಟರ್ ನೋಡಿದರೆ ಬರುತ್ತದೆ.

ಸಿನಿಮಾದ ನಾಯಕಿ ಯಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲವಾದರೂ ರಚಿತಾ ರಾಮ್ ಅವರು ಸಿನಿಮಾದ ನಾಯಕಿ ಯಾಗಿ ಆಯ್ಕೆಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಹೇಳಿಕೆ ನೀಡಿಲ್ಲ.

ನಟ ‘ಧನಂಜಯ್ ಮತ್ತೆ ಶಿವರಾಜ್ ಕುರ್ಮಾ ಜೊತೆಯಾಗಿ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ತಮಿಳಿನ ನಿರ್ದೇಶಕ ವಿಜಯ್ ಮಿಲ್ಟನ್ ನಿರ್ದೇಶಿಸಲಿದ್ದಾರೆ. ಈ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿದೆ.

ಇನ್ನುಳಿದಂತೆ ‘ಧನಂಜಯ್ ನೆರೆಯ ಭಾಷೆಗಳ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾದಲ್ಲಿ ‘ಧನಂಜಯ್ ನಟಿಸುತ್ತಿದ್ದಾರೆ ಎನ್ನಲಾಗಿತ್ತು, ಈ ಬಗ್ಗೆ ಸ್ಪಷ್ಟನೆ ಇಲ್ಲ. ರೌಡಿ ಜಯರಾಜ್ ಜೀವನ ಆ‘ರಿಸಿದ ಸಿನಿಮಾದಲ್ಲಿ ‘ಧನಂಜಯ್ ನಟಿಸುತ್ತಿದ್ದಾರೆ.

Latest Posts

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

ಹಿಂಸಾಚಾರದ ಹಿಂದೆ ರಾಜಕೀಯ ಕುತಂತ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿಂದೆ ರಾಜಕೀಯ ಪಕ್ಷಗಳ ಕುತಂತ್ರವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದರು . ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಅರಾಜಕತೆ...

ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ: ಜಗದೀಶ ಶೆಟ್ಟರ್

ಹುಬ್ಬಳ್ಳಿ : ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ. ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಸಿಎಂ ಬಿ.ಎಸ್.ಯಡಿಯೂರಪ್ಪ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳುತ್ತಾರೆ ಎನ್ನುವ ವಿಶ್ವಾಸ ಇದೆ: ಸೋಮಶೇಖರ ರೆಡ್ಡಿ

ಬೆಳಗಾವಿ : ಕರ್ನಾಟಕ ವಿಶ್ವದಲ್ಲಿ ಶಾಂತಿಗೆ ಹೆಸರಾದಂತ ರಾಜ್ಯ ಎಂದು ಪ್ರಸಿದ್ದಿ ಪಡೆದಿದೆ. ಆದರೆ ಕೆಲ ಕಿಡಿಗೇಡಿಗಳು ಬೆಂಗಳೂರಿನ ಕೆ.ಜಿ.ಹಳ್ಳಿಯಲ್ಲಿ ನಡೆಸಿದ ಪ್ರಕರಣದಿಂದ ಮನಸ್ಸಿಗೆ ನೋವು ಉಂಟುಮಾಡಿದೆ. ತಪ್ಪಿಸ್ಥ ಆರೋಪಿಗಳ ವಿರುದ್ದ ಕಠಿಣ...

Don't Miss

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

ಹಿಂಸಾಚಾರದ ಹಿಂದೆ ರಾಜಕೀಯ ಕುತಂತ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿಂದೆ ರಾಜಕೀಯ ಪಕ್ಷಗಳ ಕುತಂತ್ರವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದರು . ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಅರಾಜಕತೆ...

ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ: ಜಗದೀಶ ಶೆಟ್ಟರ್

ಹುಬ್ಬಳ್ಳಿ : ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ. ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
error: Content is protected !!