Wednesday, July 6, 2022

Latest Posts

ಡಾ. ನಿರ್ಮಲಾನಂದನಾಥ ಶ್ರೀಗಳಿಂದ ಶ್ರೀ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಕಾಲಭೈರವಾಷ್ಟಮಿ ವಿಶೇಷ ದಿನವಾದ ಬುಧವಾರ ಹೋಮ, ಅಭಿಷೇಕ ವಿಶೇಷ ಪೂಜೆ ಹಾಗೂ ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಗದ್ದುಗೆಗೆ ವಿಶೇಷ ಪೂಜೆಯು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.

ಇದೇ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಎಲ್ಲಾ ಪೂಜ್ಯ ಸ್ವಾಮೀಜಿಗಳವರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದು ಶ್ರೀ ಗುರುದೇವತಾ ಕೃಪೆಗೆ ಪಾತ್ರರಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss