Wednesday, June 29, 2022

Latest Posts

ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಕಡಲೆಕಾಯಿ ಪರಿಷೆ ಸಂಪನ್ನ

ಹೊಸ ದಿಗಂತ ವರದಿ, ಚಿಕ್ಕಬಳ್ಳಾಪುರ:

ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಕಡಲೆಕಾಯಿ ಪರಿಷೆ  ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಸ್ವಾಮೀಜಿಯವರುಗಳು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದು ,ಗುರುದೇವತಾ ಕೃಪೆಗೆ ಪಾತ್ರರಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss