spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ: ಆರೋಪಿ ವಾಜೀದ್ 7 ದಿನಗಳ ಕಾಲ ಸಿಸಿಬಿ ವಶಕ್ಕೆ

- Advertisement -Nitte

ಬೆಂಗಳೂರು : ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಾಜೀದ್ ನನ್ನು 7 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಲಾಗಿದೆ.
ಹೆಚ್ಚಿನ ವಿಚಾರಣೆಗಾಗಿ ಆರೋಪಿ ವಾಜೀದ್ ನನ್ನು ಕೋರ್ಟ್ ಏಳು ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿದೆ.
ಕೋರ್ಟ್ ಗೆ ಹಾಜರುಪಡಿಸುವ ಮೊದಲು ಆರೋಪಿ ವಾಜಿದ್ ಪಾಷಾನನ್ನು ಕೊರೋನಾ ತಪಾಸಣೆಗೆ ಒಳಡಿಸಲಾಗಿತ್ತು, ಸದ್ಯ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಸಿಸಿಬಿ ಪೊಲೀಸರು ವಾಜೀದ್ ತನಿಖೆಯನ್ನು ಮುಂದುವರೆಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss