Sunday, July 3, 2022

Latest Posts

ಡಿವೈಎಸ್ಪಿ ಲಕ್ಷ್ಮೀ ಸಾವು: ಪೊಲೀಸರಿಂದ ನಾಲ್ವರ ವಿಚಾರಣೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಡಿವೈಎಸ್ಪಿ ಲಕ್ಷ್ಮೀ ನಿಗೂಢ ಸಾವಿಗೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಪೊಲೀಸರು ನಾಲ್ವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರಲ್ಲಿ ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಅವರ ಶವ ಇಂದು ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿರುವ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss