Wednesday, August 10, 2022

Latest Posts

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ ಗೋವಿಂದ ಕಾರಜೋಳ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಗೋವಿಂದ ಕಾರಜೋಳ ‘ನನಗೆ ಕೊರೋನಾ ಸೋಂಕು ಧೃಡವಾಗಿದೆ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುವೆ, ನನ್ನ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ, ಶೀಘ್ರದಲ್ಲೇ ಗುಣಮುಖನಾಗಿ ಕಾರ್ಯಪ್ರವೃತ್ತನಾಗುವೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss