Friday, August 19, 2022

Latest Posts

ಡಿಸಿಎಂ ಡಾ. ಸಿಎನ್ ಅಶ್ವತ್ಥ್ ನಾರಾಯಣ್ ಅವರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಡಿಸಿಎಂ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್ ಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಸೆಪ್ಟೆಂಬರ್ 21ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಭಾಗವಹಿಸುವಂತ ಸಲುವಾಗಿ ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ಅದರ ವರದಿ ಬಂದಿದ್ದು, ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಹೋಂ ಐಸೋಲೇಷನ್ ನಲ್ಲಿ ಇದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ತಮ್ಮ ಸಂಪರ್ಕದಲ್ಲಿರುವರು ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!