Thursday, November 26, 2020

Latest Posts

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಮೈಸೂರು ವಿವಿಯಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಗೀತ ಲೋಕದ ದಿಗ್ಗಜ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ.ಬಿ ಸಂಗೀತ ಪೀಠ ಸ್ಥಾಪಿಸಲು...

ಡಿಸೆಂಬರ್ ನಲ್ಲಿ ಕರ್ನಾಟಕಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಡಿಸೆಂಬರ್ ನಲ್ಲಿ ಕರ್ನಾಟಕಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ನಡ್ಡಾ ಅವರು ಕರ್ನಾಟಕದ ಭೇಟಿ ವೇಳೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿ ಸಭೆಯಲ್ಲಿ ಭಾಗಿಯಾಗಲಿದ್ದು, ವಿವಿಧ ಜಿಲ್ಲಾ ನಾಯಕರ ಜೊತೆ ಸಂವಹನ ನಡೆಸಲಿದ್ದಾರೆ.

ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಜೆಪಿ ನಡ್ಡಾ ಚರ್ಚೆ ನಡೆಸಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹಾಗೂ ಸಚಿವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಪಕ್ಷದ ಮುಂದಿನ ಚಟುವಟಿಕೆಗಳ ಕುರಿತು ಚರ್ಚೆ ನಡೆಸಿ ಕಾರ್ಯರೂಪಕ್ಕೆ ತರುವಂತೆ ಮಾತುಕತೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಮೈಸೂರು ವಿವಿಯಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಗೀತ ಲೋಕದ ದಿಗ್ಗಜ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ.ಬಿ ಸಂಗೀತ ಪೀಠ ಸ್ಥಾಪಿಸಲು...

ಹುಟ್ಟೂರಿನಲ್ಲಿಯೇ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ನಿನ್ನೆ ನಿಧನರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ ಗ್ರಾಮದಲ್ಲಿ...

Don't Miss

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಮೈಸೂರು ವಿವಿಯಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಗೀತ ಲೋಕದ ದಿಗ್ಗಜ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ.ಬಿ ಸಂಗೀತ ಪೀಠ ಸ್ಥಾಪಿಸಲು...
error: Content is protected !!