Monday, August 8, 2022

Latest Posts

ಡಿ.ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಸಿಎಂ ಒಪ್ಪಿಗೆ: ಸರ್ಕಾರದ ನಿಯಮ ಪಾಲನೆ ಕಡ್ಡಾಯ: ಮುಖ್ಯಮಂತ್ರಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣಕ್ಕೆ ಸರ್ಕಾರ ಹಸಿರು ನಿಶಾನೆ ನೀಡಿದೆ.

ಡಿ.ಕೆ. ಶಿವಕುಮಾರ್ ಅವರು ಕೊರೋನಾ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ, ಡಿ.ಕೆ.ಶಿವಕುಮಾರ್ ಅವರು ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ. ಸರ್ಕಾರದಿಂದ ಯಾವುದೇ ಅಭ್ಯಂತರ ಇಲ್ಲ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವಂತಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಜೂನ್ 14ರಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿ ಕಾರ್ಯಕ್ರಮಕ್ಕೆ ಸರ್ಕಾರದ ಅನುಮತಿ ಕೋರಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನೀಡಿಲು ನಿರಾಕರಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss