spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿಗೆ 180 ರನ್ ಟಾರ್ಗೆಟ್ ಕೊಟ್ಟ ಚೆನ್ನೈ ಸೂಪರ್ ಕಿಂಗ್ಸ್

- Advertisement -Nitte

ದುಬೈ: ಐಪಿಎಲ್ 34 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶನಿವಾರ ಸಂಜೆ ಕಣಕ್ಕಿಳಿಡಿದ್ದು, ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಅವರು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 179 ರನ್ ಗಳನ್ನು ಕಲೆಹಾಕಿದೆ. ಚೆನ್ನೈ ಪರ ಫಾಫ್ 58, ಶೇನ್ ವಾಟ್ಸನ್ 36, ಎಂ ಎಸ್ ಧೋನಿ 36, ರಾಯಡು 45, ಜಡೇಜಾ 33 ರನ್ ಗಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss