Sunday, August 14, 2022

Latest Posts

ಡ್ರಗ್ಸ್ ಕುರಿತು ನಟ ಚೇತನ್ಕುಮಾರ್ ಪ್ರತಿಕ್ರಿಯೆ, ಅವರು ಹೇಳಿದೇನು? ಗೊತ್ತಾ

ಸ್ಯಾಂಡಲ್‌ವುಡ್‌ನಲ್ಲಿ  ಕಳೆದ ಒಂದು ವಾರದಿಂದ  ಡ್ರಗ್ಸ್  ಮಾಫಿಯಾದ ಚರ್ಚೆ  ನಡೆಯುತ್ತಿದೆ.   ಎನ್ಸಿಬಿ ಬಲೆಗೆ ಬಿದ್ದ ಡ್ರಗ್ಸ್ ಡೀಲರ್ ಬಹಿರಂಗಪಡಿಸಿರುವ ಹೇಳಿಕೆಯಿಂದ ಸಿನಿಮಾರಂಗ ಕೆಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನುವುದು ತಿಳಿ                                                                                                                                                            ದು ಬಂದಿದೆ.ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಸ್ಯಾಂಡಲ್ವುಡ್ ಡ್ರಗ್ಸ್ ವಾಸನೆ ಇದೆ, ಹಲವರು ಡ್ರಗ್ಸ್ ಸೇವಿಸುತ್ತಾರೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ, ನಟ ಚಿರಂಜೀವಿ ಸರ್ಜಾ ಅವರ ಸಾವಿನ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ.

ಡ್ರಗ್ಸ್ ವಿವಾದಲ್ಲಿ ಚಿರು ಸರ್ಜಾರ ಹೆಸರು ತಂದಿದ್ದಕ್ಕೆ ಹಲವರು ಬೇಸರ ವ್ಯಕ್ತಪಡಿಸಿದ್ದಾರೆ. ಆ ಸಿನಿಮಾ ಇಂಡಸ್ಟ್ರಿಯಲ್ಲಿ ಡ್ರಗ್ಸ್ ಸೇವನೆ ಹಾಗೂ ಬಳಕೆ ಇದೆಯಾ ಅಥವಾ ಇಲ್ಲವಾ ಎನ್ನುವುದರ ಬಗ್ಗೆ ನೇರವಾಗಿ ಮಾತನಾಡದ ಚೇತನ್, ನನಗೆ ಡ್ರಗ್ಸ್, ಪಾರ್ಟಿ ಅಭ್ಯಾಸ ಇಲ್ಲ ಎಂದಿದ್ದಾರೆ. ’’ಕನ್ನಡ ಚಿತ್ರರಂಗದ ಯಾವುದೇ ಸಾಮಾಜಿಕ ಅಭ್ಯಾಸಗಳ ಬಗ್ಗೆ ಗೊತ್ತಿಲ್ಲದ ನನಗೆ, ಸಿಗರೇಟು/ಮದ್ಯ/ಮಾದಕ ಮತ್ತು ಪಾರ್ಟಿಗೆ ಹೋಗುವ ಅಭ್ಯಾಸಗಳು ಇಲ್ಲ’’ ಎಂದು ಹೇಳಿದ್ದಾರೆ.ದಿನಗಳು ಖ್ಯಾತಿಯ ಚೇತನ್ ಸಹ ಈ ಇದಕ್ಕೆ ವಿರೋಧಿ ಸಿನಿಮಾ ಇಂಡಸ್ಟ್ರಿಯಲ್ಲಿ ಡ್ರಗ್ಸ್ ಸೇವನೆ ಹಾಗೂ ಬಳಕೆ ಇದೆಯಾ ಅಥವಾ ಇಲ್ಲವಾ ಎನ್ನುವುದರ ಬಗ್ಗೆ ನೇರವಾಗಿ ಮಾತನಾಡದ ಚೇತನ್, ನನಗೆ ಡ್ರಗ್ಸ್, ಪಾರ್ಟಿ ಅ‘್ಯಾಸ ಇಲ್ಲ ಎಂದಿದ್ದಾರೆ. ’’ಕನ್ನಡ ಚಿತ್ರರಂಗದ ಯಾವುದೇ ಸಾಮಾಜಿಕ ಅಭ್ಯಾಸ ಗಳ ಬಗ್ಗೆ ಗೊತ್ತಿಲ್ಲದ ನನಗೆ, ಸಿಗರೇಟು/ಮದ್ಯ/ಮಾದಕ ಮತ್ತು ಪಾರ್ಟಿಗೆ ಹೋಗುವ ಅಭ್ಯಾಸ ಗಳು ಇಲ್ಲ’’ ಎಂದು ಹೇಳಿದ್ದಾರೆ ಬೇಕಾಗಿರುವುದು: ಮಾದಕ ವಸ್ತುವಿನ ಜಾಗೃತಿ ಅಭಿಯಾನ., ಪುನರ್ವಸತಿ ಕಾರ್ಯಕ್ರಮಗಳು, ಸರ್ಕಾರದ ಉತ್ತಮ ನೀತಿಗಳು, ಮತ್ತು ಸರಿಯಾದ ತನಿಖೆಗಳು.ಬೇಡವಾದದ್ದು: ಮಸಿ ಬಳಿಯುವುದು/ಉದ್ರೇಕಕಾರಿ ಹೇಳಿಕೆಗಳು ಎಂದು ಟ್ವಿಟ್ಟರ್ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss