Tuesday, October 27, 2020
Tuesday, October 27, 2020

Latest Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ಡ್ರಗ್ಸ್ ಪ್ರಕರಣದಲ್ಲಿ ಯಾರೇ ಇದ್ದರೂ ಶಿಕ್ಷೆಯಾಗಬೇಕು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

ಕೊಪ್ಪಳ: ಡ್ರಗ್ಸ್ ದಂಧೆಯಲ್ಲಿ ಎಂತಹ ಪ್ರಭಾವಶಾಲಿ‌ ಇದ್ದರೂ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಉಪ್ಪು ತಿಂದವರು ನೀರು‌ ಕುಡಿಯಲೇ ಬೇಕೆಂದು ಚಿತ್ರ ನಟ ಪುನೀತ್ ರಾಜ್ ಕುಮಾರ್ ಹೇಳಿದರು.
ಅವರು‌ ಗಂಗಾವತಿಗೆ ಚಿತ್ರೀಕರಣಕ್ಕೆ ಆಗಮಿಸಿದ್ದ ವೇಳೆ ಮಾತನಾಡಿ, ಕನ್ನಡ ಚಿತ್ರರಂಗಕ್ಕೆ ತನ್ನದೇ ಆಗಿರುವ ಇತಿಹಾಸವಿದೆ. ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್, ಅಂಬ್ರೇಶ್, ಶಂಕರನಾಗ್ ಸೇರಿದಂತೆ ಕನ್ನಡ ಭಾಷೆ ನೆಲ, ಜಲದ ಬಗ್ಗೆ ಅಪಾರ ಗೌರವ ಹೊಂದಿದ ಕಲಾವಿದರಿಂದ ಇಡೀ ಭಾರತವೇ ಪ್ರೀತಿಸುವಂತೆ ನಡೆದುಕೊಂಡಿದ್ದಾರೆ. ಈಗ ಕೆಲ‌ ಸಿನೆಮಾ ಕಲಾವಿದರು ಡ್ರಗ್ಸ್ ದಂಧೆಯಲ್ಲಿರುವುದನ್ನು ಕಂಡರೆ ನೋವಾಗುತ್ತದೆ. ಸಿನೆಮಾಗಳಿಂದ ಯುವಜನರು ಪಾಠ ಕಲಿಯುತ್ತಾರೆ.
ಕೋರೊನಾದಂತಹ ಸಂದರ್ಭದಲ್ಲಿ ಸಿನೆಮಾ ನಟ‌ನಟಿಯರಿಗೆ ಇದೆಲ್ಲ ಬೇಕಿತ್ತಾ ? ಇಡಿ ಜಗತ್ತು ಕೊರೊನಾ ರೋಗದಿಂದ ನರಳುವಾಗ ಡ್ರಗ್ಸ್ ನಂತಹ ಸಮಾಜ ವಿದ್ರೋಹಿ ಘಟನೆಯಿಂದ ಚಿತ್ರತಂಡ ತಲೆ ತಗ್ಗಿಸುವಂತಾಗಿದೆ.
ಕಳೆದ 7 ತಿಂಗಳಿಂದ ಕೊರೊನಾ ರೋಗದ ಪರಿಣಾಮ ಚಿತ್ರಕಲಾವಿದರು, ತಂತ್ರಜ್ಞರು ಕೆಲಸವಿಲ್ಲದೆ ಬಹಳ ಕಷ್ಟ ಅನುಭವಿಸಿದ್ದಾರೆ. ಇದೀಗ ಕೇಂದ್ರ ರಾಜ್ಯ ಸರಕಾರಗಳ ಮಾರ್ಗಸೂಚಿಯಂತೆ ಚಿತ್ರೀಕರಣ ಮತ್ತು ಸಿನೆಮಾ ಪ್ರದರ್ಶನಕ್ಕೆ ಅವಕಾಶ ದೊರಕಿದ್ದು ಕಲಾವಿದರಿಗೆ ನೆರವಾಗಿದೆ.
ಸಾಮಾಜಿಕ ಅಂತರ ಕೋವಿಡ್ ಸುರಕ್ಷತಾ ನಿಯಮಪಾಲನೆ ಮೂಲಕ‌ ಚಿತ್ರೀಕರಣ ನಡೆಸಲಾಗುತ್ತಿದೆ. ಅಭಿಮಾನಿಗಳು ಪೊಟೊ ಹಾಗೂ ಕೈ ಕುಲುಕಲು ಆಸೆಯಿಂದ ಬರುತ್ತಿದ್ದು ಅವರ ಜತೆ ಬೆರೆಯಲು ಆಗುತ್ತಿಲ್ಲ. ಅಭಿಮಾನಿಗಳು ನಮ್ಮೊಂದಿಗೆ ಸಹಕರಿಸುವಂತೆ ಪುನೀತ್ ರಾಜ್ ಕುಮಾರ್ ಮನವಿ‌ ಮಾಡಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ನ.1ಕ್ಕೆ ದಸರಾದ ಖರ್ಚು-ವೆಚ್ಚ ಲೆಕ್ಕ ಕೊಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ನಡೆದ ಮೈಸೂರು ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...

Don't Miss

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...
error: Content is protected !!