Tuesday, September 22, 2020
Tuesday, September 22, 2020

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಡ್ರಗ್ಸ್ ಮಾಫಿಯಾ ಪ್ರಕರಣ, ಸಿಸಿಬಿ ನೋಟಿಸ್ಗೆ ದಿಗಂತ್ ದಂಪತಿ ಪ್ರತಿಕ್ರಿಯೆ, ಏನ್ ಹೇಳಿದ್ದಾರೆ ಗೊತ್ತಾ?

sharing is caring...!

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ನಟ ದಿಗಂತ್ ಮತ್ತು ಅವರ ಪತ್ನಿ ಐಂದ್ರಿತಾ ರೇ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಡ್ರಗ್ ಪೆಡ್ಲರ್‌ಗಳ ಜೊತೆ ಫೋಟೋದಲ್ಲಿ ನಟಿ ಐಂದ್ರಿತಾ ರೇ ಮತ್ತು ದಿಗಂತ್ ಸಹ ಕಾಣಿಸಿಕೊಂಡಿದ್ದು, ಅನುಮಾನದ ಮೇಲೆ ಸ್ಪಷ್ಟನೆ ಕೇಳಲು ಸಿಸಿಬಿ ಪೊಲೀಸರು ಸಮನ್ಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ದಿಗಂತ್ ದಂಪತಿ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ನಾಳೆ  ಬೆಳಗ್ಗೆ ೧೧ ಗಂಟೆಗೆ ವಿಚಾರಣೆ ಹಿನ್ನೆಲೆ ಸಿಸಿಬಿ ಕಚೇರಿಗೆ ಬರುವಂತೆ ಪೊಲೀಸರು ಫೋನ್  ಮೂಲಕ ನೋಟಿಸ್ ನೀಡಿದ್ದಾರೆ. ನಾವು ವಿಚಾರಣೆಗೆ ಹಾಜರಾಗುತ್ತೇವೆ ಮತ್ತು ಸಂಪೂರ್ಣ ಸಹಕಾರ ನೀಡುತ್ತೇವೆ’’ ಎಂದು ನಟಿ ಐಂದ್ರಿತಾ ರೇ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ನಾಳೆ  ಬೆಳಗ್ಗೆ ೧೧ ಗಂಟೆಗೆ ವಿಚಾರಣೆಗೆ ಬರುವಂತೆ ಸಿಸಿಬಿ ಪೊಲೀಸರು ಫೋನ್  ಮೂಲಕ ತಿಳಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಚಾರಣೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ’’ ದಿಗಂತ್ ಸಹ ಟ್ವೀಟ್ ಮಾಡಿದ್ದಾರೆ. ಡ್ರಗ್ ಪೆಡ್ಲರ್ ಶೇಖ್ ಫಾಜಿಲ್, ವೈಭವ್ ಜೈನ್, ವೀರೇನ್ ಖನ್ನಾ ಇತರೆ ಪೆಡ್ಲರ್ಗಳು ಭಾಗಿಯಾಗಿದ್ದ ಪಾರ್ಟಿಗಳಲ್ಲಿ ನಟ ದಿಗಂತ್ ಮತ್ತು ಐಂದ್ರಿತಾ ರೇ ಸಹ ಕಾಣಿಸಿಕೊಂಡಿದ್ದಾರೆ. ಅವರ ಜೊತೆ ಫೋಟೋ ಸಹ ಕ್ಲಿಕ್ಕಿಸಿಕೊಂಡಿದ್ದಾರೆ. ಹಾಗೂ ಸಿಸಿಬಿ ವಶದಲ್ಲಿರುವ ನಟಿ ಸಂಜನಾ ಸಹ ಈ ಕುರಿತು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ಸಿಸಿಬಿ ಪೊಲೀಸರು ದಿಗಂತ್ ದಂಪತಿಯನ್ನು ವಿಚಾರಣೆಗೆ ಕರೆದಿದ್ದಾರೆ. ೨೦೧೭ರಲ್ಲಿ ಸೌತ್ ಎಂಡ್ ವೃತ್ತದಲ್ಲಿ ನಡೆದಿದ್ದ ಕಾರು ಅಪಘಾತ ಪ್ರಕರಣದಲ್ಲಿ ನಟ ದಿಗಂತ್ ಹೆಸರು ಸಹ ಕೇಳಿ ಬಂತು. ದಿಗಂತ್ ಅದನ್ನು ನಿರಾಕರಿಸಿದ್ದರು. ಕಾರಿನಲ್ಲಿ ನಾನು ಇರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದೇ ಅಪಘಾತವನ್ನು ಉಲ್ಲೇಖಿಸಿ ಇಂದ್ರಜಿತ್ ಲಂಕೇಶ್ ಪರೋಕ್ಷ ಆರೋಪ ಮಾಡಿದ್ದರು. ಬಹುಶಃ ದಿಗಂತ್ ಅವರನ್ನು ಈ ಕುರಿತು ಸಹ ಪ್ರಶ್ನಿಸುವ ಸಾಧ್ಯತೆ ಇದೆ.

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಸಹಜ ಸ್ಥಿತಿಗೆ ಮರಳಿದ ಉಡುಪಿ ಜಿಲ್ಲೆ: ಮೋಡ-ಬಿಸಿಲ ಜುಗಲ್ ಬಂದಿ!

ಉಡುಪಿ: ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದ ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಬೆಳಗ್ಗೆ ಮತ್ತು ಸಂಜೆಯ ವೇಳೆ ರಭಸದಿಂದ ಕೂಡಿದ ಮಳೆಯಾಗಿದ್ದರೂ ದಿನ ಉಳಿದ ಸಮಯ...

Don't Miss

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...
error: Content is protected !!