Tuesday, November 24, 2020

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜಿರಿಯಾ ಮೂಲದ ವ್ಯಕ್ತಿ ಬಂಧನ: ರಾಗಿಣಿ, ಸಂಜನಾಗೂ ಡ್ರಗ್ಸ್ ಪೂರೈಕೆ?

ಬೆಂಗಳೂರು: ಡ್ರಗ್ ಪ್ರಕರಣ ಸಂಬಂಧ ನಗರದಲ್ಲಿ ನೆಲೆಸಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಟಿ ಬಂಧಿತ ಆರೋಪಿ. ಈತ ನಗರದಲ್ಲಿ ನೆಲೆಸಿ ಸುಮಾರು 42 ಜನರೊಂದಿ ಸಂಪರ್ಕಹೊಂದಿದ ದೊಡ್ಡ ಡ್ರಗ್ ಜಾಲದ ನೆಟ್ವರ್ಕ್ಸ್ ಅನ್ನು ಆಪರೇಟು ಮಾಡುತ್ತಿದ್ದ. ದೇಶಕ್ಕೆ ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದು ಕಾನೂನು ಬಾಹಿರ ಚಟುವಟಿಕೆಯಲ್ಲಿ ಪಾಲ್ಗೊಂಡು ಡ್ರಗ್ಸ್ ಪೆಡ್ಲರ್ಗಳ ಜೊತೆ ಸೇರಿ ಡ್ರಗ್ಸ್ ಮಾರಾಟ ಮಾಡಿ ಅಧಿಕ ಹಣ ಗಳಿಸುತ್ತಿದ್ದನು.
ಕಳೆದ ೭2 ರೆಸಿಕೊಂಡಿದ್ದನು. ಶ್ರೀಮಂತ ವ್ಯಕ್ತಿಗಳು, ಕಾಲೇಜು ವಿದ್ಯಾರ್ಥಿಗಳು, ಉದ್ಯಮಿಗಳೆ ಈತನ ಗ್ರಾಹಕರಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಗಿಣಿ ಸಂಜನಾಗೆ ಡ್ರಗ್ಸ್ ಪೂರೈಕೆ
ಈಗಾಗಲೇ ಡ್ರಗ್ಸ್ ಪ್ರಕರಣದಲ್ಲಿ ನಟಿಯರಾದ ರಾಗಿಣಿ, ಸಂಜಾನ ಬಂಧಿತರಾಗಿದ್ದು, ಲೂಮ್ ಪೆಪ್ಪರ್, ಪ್ರತಿಕ್ ಶೆಟ್ಟಿಯೂ ಜೈಲು ಸೇರಿದ್ದಾರೆ. ಬಂಧಿತ ವಿಟಿಯೂ ಲೂಮ್ ಪೆಪ್ಪರ್ ಹಾಗೂ ಪ್ರತಿಕ್ ಶೆಟ್ಟಿಯೊಂದಿಗೆ ಸಂಪರ್ಕ ಹೊಂದಿ ರಾಗಿಣಿ ಹಾಗೂ ಸಂಜನಾಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎನ್ನಲಾಗುತ್ತಿದೆ.
ಮನೆಯಲ್ಲಿಯೇ ಡೀಲ್
ಪೊಲೀಸರಿಗೆ ಅನುಮಾನ ಬರಬಾರದೆಂದು ಮನೆಯಲ್ಲಿಯೇ ವೇವಿಂಗ್ ಮಿಷನ್ ಇಟ್ಟುಕೊಂಡು ಡ್ರಗ್ಸ್ ಅನ್ನು ತೂಕ ಮಾಡಿ ಪ್ಯಾಕ್ ಮಾಡುತ್ತಿದ್ದನು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

Don't Miss

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...
error: Content is protected !!