spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಡ್ರೀಮ್ 11 ಪಾಲಿಗೆ ಈ ಬಾರಿಯ ಐಪಿಎಲ್ ಟೂರ್ನಿಯ ಶೀರ್ಷಿಕೆ ಪ್ರಾಯೋಜಕತ್ವ!

- Advertisement -Nitte

ನವದೆಹಲಿ: ಈ ಬಾರಿಯ ಐಪಿಎಲ್ ಟೂರ್ನಿಯ ಶೀರ್ಷಿಕೆ ಪ್ರಾಯೋಜಕತ್ವ ಡ್ರೀಮ್ 11 ಪಡೆದುಕೊಂಡಿದೆ ಎಂದು ಐಪಿಎಲ್ ಚೇರ್ಮನ್ ಬ್ರಿಜೇಶ್ ಪಟೇಲ್ ಹೇಳಿದ್ದಾರೆ.ಐಪಿಎಲ್ ಪ್ರಾಯೋಕತ್ವದಿಂದ ಚೀನಾ ಮೂಲದ ಮೊಬೈಲ್ ತಯಾರಿಕಾ ಸಂಸ್ಥೆ ವಿವೋ ಹಿಂದಕ್ಕೆ ಸರಿದ ಬೆನ್ನಲ್ಲೇ ಶೀರ್ಷಿಕೆ ಪ್ರಾಯೋಜಕತ್ವಕ್ಕಾಗಿ ಭಾರಿ ಪೈಪೋಟಿ ಎದುರಾಗಿತ್ತು. ಅಂತಿಮವಾಗಿ ಡ್ರೀಮ್ 11 ಸಂಸ್ಥೆ ಐಪಿಎಲ್ 2020 ಶೀರ್ಷಿಕೆ ಪ್ರಾಯೋಜಕತ್ವ ಪಡೆದುಕೊಂಡಿದೆ.
ಈ ಬಗ್ಗೆ \ಐಪಿಎಲ್ ಚೇರ್ಮನ್ ಬ್ರಿಜೇಶ್ ಪಟೇಲ್ ಅವರು ಮಾಹಿತಿ ನೀಡಿದ್ದು, ‘ವಿವೋ ಈ ಬಾರಿಯ ಐಪಿಎಲ್ ಪ್ರಾಯೋಜಕತ್ವದಿಂದ ಹಿಂದಕ್ಕೆ ಸರಿಯಬೇಕಾದ ಸಂದರ್ಭ ಬಂದ ಕಾರಣ ಹೊಸ ಪ್ರಾಯೊಜಕರನ್ನು ಹುಡುಕಬೇಕಾದ ಅನಿವಾರ್ಯತೆ ಬಿಸಿಸಿಐಗೆ ಬಂದಿತ್ತು. ಅದಕ್ಕಾಗಿ ಬಿಡ್ ಆಹ್ವಾನಿಸಿದ್ದ ಬಿಸಿಸಿಐಗೆ ಸಾಕಷ್ಟು ಕಂಪನಿಗಳು ಮುಂದೆ ಬಂದಿತ್ತು. ಎಲ್ಲರನ್ನೂ ಹಿಂದಿಕ್ಕಿರುವ ಡ್ರೀಮ್ 11 ಈ ಬಾರಿಯ ಶೀರ್ಷಿಕೆ ಪ್ರಾಯೋಜಕತ್ವ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss