Tuesday, October 20, 2020
Tuesday, October 20, 2020

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ತನ್ನ ರಿಕ್ಷಾದಲ್ಲಿ ಕೈತೊಳೆಯಲು ನಳ್ಳಿ ನೀರು, ಹ್ಯಾಂಡ್‌ವಾಶ್, ಸ್ಯಾನಿಟೈಸರ್ ಅಳವಡಿಸಿಕೊಂಡಿದ್ದಾರೆ ಉಡುಪಿಯ ಬಶೀರ್!

ಉಡುಪಿ: ಭವಿಷ್ಯದಲ್ಲಿ ನೋವೆಲ್ ಕೊರೋನಾ ವೈರಸ್ ಜೊತೆಗೆ ಜೀವನ ಅನಿವಾರ್ಯವಾಗಿದೆ. ಈ ವೈರಸ್ ಸಂಪೂರ್ಣವಾಗಿ ನಿರ್ಮೂಲನೆಯಾಗುವುದಿಲ್ಲ, ನಿಯಂತ್ರಣವಷ್ಟೇ ಸದ್ಯಕ್ಕಿರುವ ದಾರಿ. ಈ ಹಿನ್ನೆಲೆಯಲ್ಲಿ ನವನವೀನ ಯೋಚನೆ-ಯೋಜನೆಗಳು ಹುಟ್ಟಿಕೊಳ್ಳುತ್ತಿವೆ.
ಉಡುಪಿ ನಗರದ ಹೊರ ವಲಯದಲ್ಲಿರುವ 80 ಬಡಗುಬೆಟ್ಟು ಗ್ರಾಮದ ರಾಜೀವನಗರದ ನಿವಾಸಿ ಬಶೀರ್ ಅಹ್ಮದ್ ಆದ್ ಅವರು ಕೋವಿಡ್ -19 ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳಿಗೆ ಬೇಕಾದ ವ್ಯವಸ್ಥೆಗಳೊಂದಿಗೆ ತನ್ನ ಆಟೋ ರಿಕ್ಷಾವನ್ನು ವಿಶಿಷ್ಟ ರೀತಿಯಲ್ಲಿ ಅಣಿಗೊಳಿಸಿದ್ದಾರೆ. ತನ್ನ ರಿಕ್ಷಾದಲ್ಲಿ ಕೈತೊಳೆಯಲು ಬೇಕಾದ ನಳ್ಳಿ ನೀರು, ಹ್ಯಾಂಡ್‌ವಾಶ್, ಸ್ಯಾನಿಟೈಸರ್ ವ್ಯವಸ್ಥೆಯನ್ನು  ಅಳವಡಿಸಿಕೊಂಡಿದ್ದಾರೆ.
ಹೇಗಿದೆ ಹೊಸ ವ್ಯವಸ್ಥೆ?
ಆಟೋ ರಿಕ್ಷಾದ ಬಲಭಾಗದಲ್ಲಿ ದೊಡ್ಡ ಪೈಪ್‌ನಿಂದ ಆರು ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ನಿರ್ಮಿಸಲಾಗಿದೆ. ಎಡಭಾಗದಲ್ಲಿ ಚಾಲಕ ಸೀಟಿನ ಕೆಳಗಡೆ ಆ ಟ್ಯಾಂಕಿನಿಂದ ಬರುವ ನೀರನ್ನು ಬಳಸಲು ನಳ್ಳಿಯನ್ನು ಅಳವಡಿಸಲಾಗಿದೆ. ಜೊತೆಗೆ ಸ್ಯಾನಿಟೈಸರ್ ಕೂಡ ರಿಕ್ಷಾದಲ್ಲಿ ಇಡಲಾಗಿದೆ. ಇವರಲ್ಲಿ ಎರಡು ರಿಕ್ಷಾಗಳಿದ್ದು, ಒಂದು ರಿಕ್ಷಾದಲ್ಲಿ ನೋವೆಲ್ ಕೊರೋನಾ ವೈರಸ್ ಹರಡದಂತೆ ತಡೆಯಲು ಬೇಕಾದ ಎಲ್ಲ ಮುನ್ನೆಚ್ಚರಿಕೆ ಕ್ರಮ ಆಳವಡಿಸಿಕೊಂಡಿದ್ದಾರೆ.
ಕೋವಿಡ್-19 ಸೋಂಕು ತಗುಲದೇ ಎಲ್ಲರೂ ಸುರಕ್ಷಿತ ವಾಗಿರಬೇಕು ಎಂಬ ಉದ್ದೇಶದಿಂದ ಈ ರೀತಿ ಮಾಡಲಾಗಿದೆ. ಮುಂದೆ ನನ್ನ ಇನ್ನೊಂದು ರಿಕ್ಷಾಕ್ಕೂ ಇದೇ ರೀತಿ ವ್ಯವಸ್ಥೆ ಮಾಡಲಾಗುವುದು ಎಂದು ಬಶೀರ್ ಅಹ್ಮದ್ ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

Don't Miss

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...
error: Content is protected !!