Sunday, January 24, 2021

Latest Posts

ತಮಿಳುನಾಡಿನ ಪೊಂಗಲ್ ಹಬ್ಬಕ್ಕೆ ಬಂದಿಳಿದ ಜೆ.ಪಿ. ನಡ್ಡಾ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ತಮಿಳುನಾಡಿನ ಪೊಂಗಲ್ ಹಬ್ಬದ ಆಚರಣೆಗೆ ರಾಜಕೀಯ ಎಂಟ್ರಿ ಆಗಿದ್ದು, ಒಂದೆಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮಿಳುನಾಡಿನ ಜನಪ್ರಿಯ ಆಚರಣೆ ಜಲ್ಲಿಕಟ್ಟುವಿನಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರೆ, ಇತ್ತ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ ತಮಿಳುನಾಡಿಗೆ ಬಂದಿಳಿದಿದ್ದಾರೆ.
ನಡ್ಡಾ ಪೊಂಗಲ್ ಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದು, ತಮಿಳುನಾಡಿಗೆ ಬಂದಿಳಿಯುತ್ತಲೇ ರೋಡ್​ಶೋ ನಡೆಸಿದ ನಡ್ಡಾಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಾಥ್ ನೀಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!