Wednesday, August 17, 2022

Latest Posts

ತಮಿಳುನಾಡು ಚುನಾವಣೆ: ಕೆ.ಪಳನಿಸ್ವಾಮಿ AIADMK ಸಿಎಂ ಅಭ್ಯರ್ಥಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ತಮಿಳುನಾಡಿನಲ್ಲಿ ನಡೆಯುವ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕೆ.ಪಳನಿಸ್ವಾಮಿ ಅವರನ್ನು ಆಡಳಿತಾರೂಢ ಎಐಎಡಿಎಂಕೆ ಘೋಷಿಸಿದೆ. ಪಳನಿಸ್ವಾಮಿ‌ ಮತ್ತು ಪನ್ನೀರ್ ಸೆಲ್ವಂ ಅವರಿಗೆ ಎಐಎಡಿಎಂಕೆಯ ಜನರಲ್ ಕೌನ್ಸಿಲ್ಚು ನಾವಣೆ ಸಂದರ್ಭದಲ್ಲಿ ಪಕ್ಷದ ಕಾರ್ಯತಂತ್ರ ರೂಪಿಸುವ ಜವಾಬ್ದಾರಿಯನ್ನು ಕೂಡ ನೀಡಿದೆ.
ಏಪ್ರಿಲ್‌- ಮೇ ಅವಧಿಯಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯನ್ನು ಎ.ಕೆ. ಪಳನಿಸ್ವಾಮಿ ಅವರ ನೇತೃತ್ವದಲ್ಲೇ ಪಕ್ಷ ಎದುರಿಸಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!