Thursday, August 18, 2022

Latest Posts

ತಮಿಳುನಾಡು ಬಿಜೆಪಿಗೆ ಬಂತು ‘ಸಿಂಗಂ’ ಬಲ: ರಾಜ್ಯ ಉಪಾಧ್ಯಕ್ಷರಾಗಿ ಅಣ್ಣಾಮಲೈ!

ಚೆನ್ನೈ: ಬಿಜೆಪಿ ಸೇರ್ಪಡೆಗೊಂಡಿರುವ ಕರ್ನಾಟಕದ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್​​ ಅಧಿಕಾರಿ ಅಣ್ಣಾಮಲೈಗೆ ಇದೀಗ ಮಹತ್ವದ ಹೊಣೆಗಾರಿಕೆ ನೀಡಲಾಗಿದೆ.
ಹೌದು , ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ಅಣ್ಣಾಮಲೈ ಅವರನ್ನು ನೇಮಕ ಮಾಡಿ ಹೈಕಮಾಂಡ್ ಇದೀಗ ಆದೇಶ ಹೊರಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ ಎಲ್​.ಮುರುಗನ್​​ ಮಾಹಿತಿ ನೀಡಿದ್ದಾರೆ.
ಆಗಸ್ಟ್​​ 25ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರಳೀಧರನ್​​ ಅವರ ನೇತೃತ್ವದಲ್ಲಿ ಅವರು ಕಮಲ ಪಕ್ಷ ಸೇರ್ಪಡೆಯಾಗಿದ್ದರು. ಇದಾದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!