Tuesday, July 5, 2022

Latest Posts

ತಮಿಳು ನಟ, ರಾಜಕಾರಣಿ ವಿಜಯಕಾಂತ್ ಆಸ್ಪತ್ರೆಗೆ ದಾಖಲು

ತಮಿಳು ನಟ, ರಾಜಕಾರಣಿ ವಿಜಯಕಾಂತ್ ಅವರು ಆರೋಗ್ಯದಲ್ಲಿ

ಏರುಪೇರು  ಆಗಿದ್ದು ಅಕ್ಟೋಬರ್ 6 ರಂದು ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಜಯಕಾಂತ್ ಆರೋಗ್ಯ ಕುರಿತು ಡಿಎಂಡಿಕೆ ಪಕ್ಷ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದ್ದು, ವಿಜಯಕಾಂತ್ ಆರೋಗ್ಯ ಸ್ಥಿರವಾಗಿದೆ, ಶೀಘ್ರದಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss