Thursday, November 26, 2020

Latest Posts

ಹುಟ್ಟೂರಿನಲ್ಲಿಯೇ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ನಿನ್ನೆ ನಿಧನರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ ಗ್ರಾಮದಲ್ಲಿ...

ಇನ್ನು ಅಮೆಜಾನ್‌ನಲ್ಲೂ ಕ್ಯಾಂಪ್ಕೋ ಕಾಳು ಮೆಣಸು, ಅಡಿಕೆ ಲಭ್ಯ

ಹೊಸದಿಗಂತ ವರದಿ, ಮಂಗಳೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಮತ್ತು ಕಾಳು ಮೆಣಸನ್ನು ಅಮೆಜಾನ್ ಮೂಲಕವೂ ಗ್ರಾಹಕರಿಗೆ ತಲುಪಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,...

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...

ತರುಣ್ ಗೊಗೊಯ್ ಆರೋಗ್ಯದಲ್ಲಿ ಸುಧಾರಣೆ: ಆಸ್ಪತ್ರೆಯ ಅಧೀಕ್ಷಕ ಅಭಿಜಿತ್ ಶರ್ಮಾ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಹಾಗೂ ಅವರು ಅರೆ ಪ್ರಜ್ಞಾವಸ್ಥೆಯಲ್ಲಿದ್ದಾರೆ ಎಂದು ಆಸ್ಪತ್ರೆಯ ಅಧೀಕ್ಷಕ ಅಭಿಜಿತ್ ಶರ್ಮಾ ಹೇಳಿದ್ದಾರೆ.

ವೈದ್ಯರು ಎಲ್ಲಾ ಕ್ಲಿನಿಕಲ್ ಪರೀಕ್ಷೆಗಳನ್ನು ನಡೆಸಿದ್ದು, ಅವರ ಆರೋಗ್ಯ ಶನಿವಾರಕ್ಕೆ ಹೋಲಿಸಿದರೆ ಸುಧಾರಣೆಗೆ ಬಂದಿದೆ ಎಂದು ಶರ್ಮಾ ಸುದ್ದಿಗಾರರಿಗೆ ತಿಳಿಸಿದರು.

ಅವರು ಈಗ ಅರೆ ಪ್ರಜ್ಞೆ ಹೊಂದಿದ್ದಾರೆ. ಕಳೆದ ರಾತ್ರಿ ನಾವು 48 ಗಂಟೆಗಳ ಕಾಲ ಬಹಳ ನಿರ್ಣಾಯಕ ಎಂದು ಹೇಳಿದ್ದೆವು. 24 ಗಂಟೆಗಳು ಕಳೆದಿವೆ ಮತ್ತು ಅವರ ಆರೋಗ್ಯ ಕ್ಷೀಣಿಸಿಲ್ಲ. ಅದು ಅತ್ಯಂತ ಮುಖ್ಯವಾದ ವಿಷಯ ಎಂದು ಹೇಳಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಹುಟ್ಟೂರಿನಲ್ಲಿಯೇ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ನಿನ್ನೆ ನಿಧನರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ ಗ್ರಾಮದಲ್ಲಿ...

ಇನ್ನು ಅಮೆಜಾನ್‌ನಲ್ಲೂ ಕ್ಯಾಂಪ್ಕೋ ಕಾಳು ಮೆಣಸು, ಅಡಿಕೆ ಲಭ್ಯ

ಹೊಸದಿಗಂತ ವರದಿ, ಮಂಗಳೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಮತ್ತು ಕಾಳು ಮೆಣಸನ್ನು ಅಮೆಜಾನ್ ಮೂಲಕವೂ ಗ್ರಾಹಕರಿಗೆ ತಲುಪಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,...

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...

ಅನ್ನದಾತರಿಂದ ‘ದೆಹಲಿ ಚಲೋ’: ಉದ್ರಿಕ್ತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಪಂಜಾಬ್​ ಮತ್ತು ಹರ್ಯಾಣದ ರೈತರು "ದೆಹಲಿ ಚಲೋ" ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆಗಳನ್ನು ಹರಿಯಾಣ ಪ್ರವೇಶಿಸಲು ಬಿಡುವುದಿಲ್ಲ...

Don't Miss

ಹುಟ್ಟೂರಿನಲ್ಲಿಯೇ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ನಿನ್ನೆ ನಿಧನರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ ಗ್ರಾಮದಲ್ಲಿ...

ಇನ್ನು ಅಮೆಜಾನ್‌ನಲ್ಲೂ ಕ್ಯಾಂಪ್ಕೋ ಕಾಳು ಮೆಣಸು, ಅಡಿಕೆ ಲಭ್ಯ

ಹೊಸದಿಗಂತ ವರದಿ, ಮಂಗಳೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಮತ್ತು ಕಾಳು ಮೆಣಸನ್ನು ಅಮೆಜಾನ್ ಮೂಲಕವೂ ಗ್ರಾಹಕರಿಗೆ ತಲುಪಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,...

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...
error: Content is protected !!