Wednesday, August 10, 2022

Latest Posts

ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತ: ನಾರಾಯಣ ಆಚಾರ್ ಅವರ ಸೋದರ ಆನಂದ ತೀರ್ಥ ಸ್ವಾಮೀಜಿ ಮೃತದೇಹ ಪತ್ತೆ

ಮಡಿಕೇರಿ: ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರದೇಶದಲ್ಲಿ ಭೂ ಸಮಾಧಿಯಾಗಿರುವವ ಮೃತದೇಹಗಳಿಗಾಗಿ ಮಳೆಯ ನಡುವೆಯೇ ಶೋಧ ಆರಂಭಿಸಿರುವ ಎನ್‍ಡಿಆರ್‍ಎಫ್ ತಂಡ ಒಂದು ಶವವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.
ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಶವವನ್ನು ಅರ್ಚಕ ನಾರಾಯಣ ಆಚಾರ್ ಅವರ ಸೋದರ ಆನಂದ ತೀರ್ಥ ಸ್ವಾಮೀಜಿಯವರದ್ದೆಂದು ಹೇಳಲಾಗಿದೆ. ಇತರ ನಾಲ್ವರ ಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss