ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ತಾರಕ ಜಲಾಶಯದಿಂದ ಅಧಿಕ ನೀರು ಬಿಡುಗಡೆ, ಸುರಕ್ಷಿತ ಸ್ಥಳಕ್ಕೆ ಹೋಗಲು ಜನರಿಗೆ ಸೂಚನೆ

ಮೈಸೂರು : ಎಡಬಿಡದೆ ನಿರಂತರವಾಗಿ ಸುರಿಯುತ್ತಿರುವ ಭರ್ಜರಿ ಮಳೆಯಿಂದಾಗಿ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿರುವ ತಾರಕ ಜಲಾಶಯ ಭರ್ತಿಯಾಗಿದ್ದು, ಯಾವುದೇ ಕ್ಷಣದಲ್ಲಿ ಅಧಿಕ ಪ್ರಮಾಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ. ಇದರಿಂದಾಗಿ ಪ್ರವಾಹವುಂಟಾಗಲಿದ್ದು, ನದಿ ಪಾತ್ರದ ಎರಡು ಭಾಗದಲ್ಲಿರುವ ಜನರು ತಮ್ಮ ಜಾನುವಾರು, ಆಸ್ತಿ, ಪಾಸ್ತಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಹೋಗಬೇಕೆಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss