Wednesday, October 21, 2020
Wednesday, October 21, 2020

Latest Posts

ಒಂದೇ ವಾರದಲ್ಲಿ ರಾಜ್ಯ ಶಾಲಾ-ಕಾಲೇಜು ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ: ಸಿಎಂ ಯಡಿಯೂರಪ್ಪ

ಮಂಗಳೂರು: ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಒಂದೇ ವಾರದ ಒಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ...

ಲಕ್ಷ್ಮೀ ಬಾಂಬ್’ ಟೈಟಲ್ ಬದಲಾವಣೆಗೆ ಒತ್ತಾಯ: ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ

ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಲಕ್ಷ್ಮೀ ಬಾಂಬ್ ಸಿನಿಮಾ ಈಗ ವಿವಾದಲ್ಲಿ ಸಿಲುಕಿದೆ. ಟ್ರೈಲರ್ ರಿಲೀಸ್ ಆದಾಗಿನಿಂದಲೂ ಸಿನಿಮಾದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರದ ವಿರುದ್ಧ...

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ತುಂಗಭದ್ರಾ ಜಲಾಶಯ ಭರ್ತಿ: 1 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ, ಹಂಪಿ ಸ್ಮಾರಕಗಳು , ಕಂಪ್ಲಿ ಸೇತುವೆ ಮುಳುಗಡೆ

ಬಳ್ಳಾರಿ: ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಮೆಲ್ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಸೋಮವಾರ 1 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿ ಬಿಡಲಾಗಿದೆ. ಹಂಪಿಯ ಶ್ರೀ ಪುರುಂದರ ಮಂಟಪ ಸೇರಿದಂತೆ ನಾನಾ ಸ್ಮಾರಕಗಳು ಸಂಪೂರ್ಣ ಮುಳುಗಡೆಯಾಗಿವೆ. ಗಂಗಾವತಿ- ಕಂಪ್ಲಿ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಗಂಗಾವತಿ ಹಾಗೂ ಕಂಪ್ಲಿಗೆ ತೆರಳುವ ವಾಹನ ಸವಾರರು ಬುಕ್ಕಸಾಗರದ‌ ಮೂಲಕದ ಸಂಚರಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.
ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಕಂಪ್ಲಿ ಸೇತುವೆ ಸಂಚಾರ ಸಂಪೂರ್ಣ ನಿಷೇಧಿಸಿದ ಹಿನ್ನೆಲೆ ಬುಕ್ಕಸಾಗರ ಸೇತುವೆ ಮೂಲಕ ವಾಹನಗಳು ಸಂಚರಿಸುತ್ತಿರುವೆ. ಕಂಪ್ಲಿ ಸೇತುವೆ ಗಂಗಾವತಿಗೆ ತೆರಳು ಸಂಪರ್ಕಕ್ಕೆ ಕೊಂಡಿಯಾಗಿದ್ದು, ಪೊಲೀಸರು ಕಂಪ್ಲಿ ಸೇತುವೆ ಬಳಿ ಬ್ಯಾರಿಕೇಡ್​ಗಳನ್ನು ಹಾಕಿ ಭದ್ರತೆ ಕಲ್ಪಿಸಿದ್ದಾರೆ.
ಜಮೀನುಗಳಿಗೆ‌ ನುಗ್ಗಿದ‌ ಅಪಾರ ಪ್ರಮಾಣದ ನೀರು
ತುಂಗಭದ್ರ ಜಲಾಶಯದ ಮೆಲ್ಭಾಗದಲ್ಲಿ ಮಳೆ ಹೆಚ್ಚಿರುವ ಹಿನ್ನೆಲೆ ಜಲಾಶಯದಿಂದ ನದಿಗೆ ಇನ್ನೂ ಹೆಚ್ಚು ನೀರು ಹರಿಬಿಡುವ ಸಾದ್ಯತೆಯಿದೆ. ಸೋಮವಾರ ಹಂಪಿ‌ ವ್ಯಾಪ್ತಿ, ಕಂಪ್ಲಿ ಹಾಗೂ ಬುಕ್ಕಸಾಗರಕ್ಕೆ ಹೊಂದಿಕೊಂಡಿರುವ ಜಮೀನುಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದು, ಬಾಳೆ, ಕಬ್ಬು ಹಾಗೂ ಭತ್ತದ ಬೆಳೆಗಳು ಸಂಪೂರ್ಣ ನೀರಲ್ಲಿ‌ ಮುಳುಗಡೆಯಾಗಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ನದಿ‌ಪಾತ್ರದ ಸಿರಗುಪ್ಪ ತಾಲೂಕಿನ ನಾನಾ ಗ್ರಾಮಗಳ ನೀರಾವರಿ ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಅಪಾರ ಪ್ರಮಾಣದ ನಾನಾ ಬೆಳೆಗಳು ನೀರಲ್ಲಿ ಮುಳುಗಡೆಯಾಗಿವೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಒಂದೇ ವಾರದಲ್ಲಿ ರಾಜ್ಯ ಶಾಲಾ-ಕಾಲೇಜು ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ: ಸಿಎಂ ಯಡಿಯೂರಪ್ಪ

ಮಂಗಳೂರು: ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಒಂದೇ ವಾರದ ಒಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ...

ಲಕ್ಷ್ಮೀ ಬಾಂಬ್’ ಟೈಟಲ್ ಬದಲಾವಣೆಗೆ ಒತ್ತಾಯ: ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ

ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಲಕ್ಷ್ಮೀ ಬಾಂಬ್ ಸಿನಿಮಾ ಈಗ ವಿವಾದಲ್ಲಿ ಸಿಲುಕಿದೆ. ಟ್ರೈಲರ್ ರಿಲೀಸ್ ಆದಾಗಿನಿಂದಲೂ ಸಿನಿಮಾದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರದ ವಿರುದ್ಧ...

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

Don't Miss

ಒಂದೇ ವಾರದಲ್ಲಿ ರಾಜ್ಯ ಶಾಲಾ-ಕಾಲೇಜು ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ: ಸಿಎಂ ಯಡಿಯೂರಪ್ಪ

ಮಂಗಳೂರು: ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಒಂದೇ ವಾರದ ಒಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ...

ಲಕ್ಷ್ಮೀ ಬಾಂಬ್’ ಟೈಟಲ್ ಬದಲಾವಣೆಗೆ ಒತ್ತಾಯ: ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ

ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಲಕ್ಷ್ಮೀ ಬಾಂಬ್ ಸಿನಿಮಾ ಈಗ ವಿವಾದಲ್ಲಿ ಸಿಲುಕಿದೆ. ಟ್ರೈಲರ್ ರಿಲೀಸ್ ಆದಾಗಿನಿಂದಲೂ ಸಿನಿಮಾದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರದ ವಿರುದ್ಧ...

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...
error: Content is protected !!