Sunday, June 26, 2022

Latest Posts

ತುಪ್ಪದ ಬೆಡಗಿಗೆ ಶಾಕ್! ಜಾಮೀನು ಅರ್ಜಿ ಮುಂದೂಡಿದ ಸುಪ್ರೀಂ ಕೋರ್ಟ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಯ ಜಾಮೀನು ಅರ್ಜಿ ವಿಚಾರಣೆಯನ್ನೂ ಸುಪ್ರೀಂಕೋರ್ಟ್ ಜನವರಿಗೆ ಮುಂದೂಡಿದೆ.

ನಟಿ ರಾಗಿಣಿ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ಜನವರಿಗೆ ಮುಂದೂಡಿಕೆ ಮಾಡಿದೆ.

ಹೀಗಾಗಿ ನಟಿ ರಾಗಿಣಿಗೆ ಈ ವರ್ಷ ಬಿಡುಗಡೆ ಭಾಗ್ಯವಿಲ್ಲದಂತಾಗಿದೆ. ಸುಪ್ರಿಂಕೋರ್ಟ್ ರಾಗಿಣಿ ವಿಚಾರಣೆಯನ್ನು ನಡೆಸಿ ಪ್ರತಿಕ್ರಿಯೆ ನೀಡುವಂತೆ ಸಿಸಿಬಿ”ಗೆ ನೋಟಿಸ್ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss