Thursday, June 30, 2022

Latest Posts

ತುಮಕೂರು| ಗ್ರಾ.ಪಂ ಮೊದಲ ಹಂತದ ಚುನಾವಣೆ: ಮತಗಟ್ಟೆ ಪರಿಶೀಲಿಸಿದ ಜಿಲ್ಲಾಧಿಕಾರಿ

ಹೊಸದಿಗಂತ ವರದಿ, ತುಮಕೂರು:

ಗ್ರಾಮ ಪಂಚಾಯಿತಿಯ ಮೊದಲ ಹಂತದ ಚುನಾವಣೆ ಹಿನ್ನಲೆಯಲ್ಲಿ ಇಂದು ಪಾವಗಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ರಾಕೇಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಅವರು ಮತಗಟ್ಟೆ ಸಿಬ್ಬಂದಿಗಳಿಗೆ ಕೆಲವು ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗರಾಜ್ ಮತ್ತಿತರರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss