Tuesday, June 28, 2022

Latest Posts

ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ತುಮಕೂರು: ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳು ಡಾ.ರಾಕೇಶ್ ಕುಮಾರ್ ಮತ್ತು ಶಾಸಕ ಜ್ಯೋತಿ ಗಣೇಶ್ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಪಂಚಾಯಿತಿ ಸದಸ್ಯರಾದ ಶಾಂತಲಾ ರಾಜಣ್ಣ. ಹೆಚ್ಚುವರಿ ಜಿಲ್ಲಾದಿಕಾರಿ ಚನ್ನಬಸಪ್ಪ. ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯ ಜಗದೀಶ್. ಡಿ.ಹೆಚ್. ಓ.ಡಾ.ನಾಗೇಂದ್ರಪ್ಪ. ಜಿಲ್ಲಾಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರೇಮ ಇತರರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss