Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ತುಮಕೂರು ಜಿಲ್ಲೆಯಲ್ಲಿ ಶನಿವಾರ 25 ಮಂದಿಗೆ ಕೊರೋನಾ ಪಾಸಿಟಿವ್, 18 ಮಂದಿ ಗುಣಮುಖ

sharing is caring...!

ತುಮಕೂರು: ಜಿಲ್ಲೆಯಲ್ಲಿ ಶನಿವಾರ 25 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 18 ಮಂದಿ ಗುಣಮುಖರಾಗಿದ್ದು 453 ಮಂದಿ ಸೋಂಕಿತರು ಇದ್ದಾರೆ. 334 ಸಕ್ರಿಯ ಪಾಸಿಟಿವ್ ಇರುವವರು ಇದ್ದಾರೆ ಎಂದು ಡಿ ಹೆಚ್ ಓ.ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.
ಇಂದು ಗುಬ್ಬಿ, ಕುಣಿಗಲ್ , ಮಧು ಗಿರಿ,ತಿಪಟೂರು ತಾಲೂಕುಗಳಲ್ಲಿ ತಲಾ ಒಂದು ಪ್ರಕರಣ,ಪಾವಗಡದಲ್ಲಿ ಮೂರು,ಶಿರಾದಲ್ಲಿ ಆರು ಪ್ರಕರಣಗಳು, ತುಮಕೂರಿನಲ್ಲಿ ಹನ್ನೆರಡು ಪ್ರಕರಣಗಳು ದಾಖಲಾಗಿವೆ.
ಇಂದು ಹದಿನೆಂಟು ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು,ಅದರಲ್ಲಿ ಚಿ.ನಾ.ಹಳ್ಳಿ -1,ಕುಣಿಗಲ್ -3,ಮಧುಗಿರಿ -5,ಪಾವಗಡದಲ್ಲಿ -3, ತುಮಕೂರು – 6ಮಂದಿ ಗುಣಮುಖ ರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 106 ಮಂದಿ ಗುಣಮುಖರಾಗಿದ್ದಾರೆ.
ಇದುವರೆಗೆ ಗುಣಮುಖರಾದವರಲ್ಲಿ ತಾಲೂಕುವಾರು 
ಚಿ.ನಾ.ಹಳ್ಳಿ -4,ಗುಬ್ಬಿ -6,ಕೊರಟಗೆರೆ-3,ಕುಣಿಗಲ್ -4,ಮಧುಗಿರಿ -11,ಪಾವಗಡ-18,ಶಿರಾ-19,ತಿಪಟೂರು -6,ತುಮಕೂರು -30,ತುರುವೇಕೆರೆ-5. ಒಟ್ಟು ಗುಣಮುಖರಾದವರು-106.
ಒಟ್ಟು ಸಕ್ರಿಯ ಪ್ರಕರಣಗಳು 
ಚಿ.ನಾ.ಹಳ್ಳಿ -24,ಗುಬ್ಬಿ -22,ಕೊರಟಗೆರೆ-29,ಕುಣಿಗಲ್ -19,ಮಧುಗಿರಿ -32,ಪಾವಗಡ-36,ಶಿರಾ-30,ತಿಪಟೂರು -12, ತುಮಕೂರು -125, ತುರುವೇಕೆರೆ-5.ಒಟ್ಟು ಸಕ್ರಿಯ ಪ್ರಕರಣಗಳು -334.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!