Thursday, October 29, 2020
Thursday, October 29, 2020

Latest Posts

ಧಾರವಾಡ| ಪದವೀಧರ ಚುನಾವಣಾ ಕರ್ತವ್ಯಲೋಪ; ಮೂವರು ಅಧಿಕಾರಿಗಳ ಅಮಾನತು: ಜಿಲ್ಲಾಧಿಕಾರಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.೨೮ರಂದು ನಡೆದ ಚುನಾವಣೆಯಲ್ಲಿ ಕರ್ತವ್ಯಲೋಪ ಎಸಗಿದ ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ...

ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀಗಳಿಂದ ಭೂಮಿಪೂಜೆ

ದಾವಣಗೆರೆ: ನಗರದ ಶ್ರೀಮದಭಿನವ ರೇಣುಕ ಮಂದಿರ ಆವರಣದಲ್ಲಿ ಗುರುವಾರ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ...

ಆಹಾರ ಧಾನ್ಯ ಪ್ಯಾಕಿಂಗ್ ಗೆ ಸೆಣಬಿನ ಚೀಲಗಳ ಬಳಕೆ ಕಡ್ಡಾಯ!

ಹೊಸದಿಲ್ಲಿ: ಆಹಾರ ಧಾನ್ಯ ಪ್ಯಾಕಿಂಗ್‌ನಲ್ಲಿ ಸೆಣಬಿನ ಚೀಲಗಳನ್ನು ಕಡ್ಡಾಯವಾಗಿ ಬಳಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಮೂಲಕ ಸೆಣಬು ಬೆಳೆಯುವ ರಾಜ್ಯಗಳಲ್ಲಿನ ರೈತರಿಗೆ ನೇರವಾಗಿ ಅನುಕೂಲವಾಗುವ ಮಹತ್ವದ ನಿರ್ಧಾರವನ್ನು...

ತೂಕ ಕಡಿಮೆಗೊಳಿಸಲು ಕೆಲ ಸಲಹೆಗಳು

ತೂಕ ಇಳಿಸಿಕೊಳ್ಳಲು  ನಾನಾ  ಕಸರತ್ತು  ಮಾಡುತ್ತಾರೆ. ಕೆಲವರು ತಜ್ಞರು ಹೇಳಿದ ಸಲಹೆಗಳು, ಸೂಚನೆಗಳನ್ನು ಪಾಲಿಸಿರುತ್ತೇವೆ. ಆದರೂ ತೂಕ ಏಕೆ ಕಡಿಮೆಯಾಗಲಿಲ್ಲ ಎಂದು ಆತಂಕಪಡುತ್ತೇವೆ.

ನಿಮಗೆ ಗೊತ್ತಾ, ತೂಕ ಇಳಿಸಿಕೊಳ್ಳುವಾಗ ನಾವು ಕೆಲವು ಆಹಾರ ಸೇವಿಸಬಾರದು. ಹಾಗೆಯೇ ಕೆಲವೊಂದು ಪದಾರ್ಥಗಳನ್ನು ನಮ್ಮ ದಿನನಿತ್ಯದ ಆಹಾರದಲ್ಲಿ ಸೇರಿಸಬೇಕು. ಹೀಗೆ ಮಾಡುವುದರಿಂದ ಸುಲಭವಾಗಿ ತೂಕ ನಷ್ಟವಾಗುವುದಲ್ಲದೆ, ನಾವೂ ಆರೋಗ್ಯವಾಗಿರುತ್ತೇವೆ. ಡಯಟ್ ಸೋಡಾ ಪ್ರಪಂಚದಾದ್ಯಂತ ಜನಪ್ರಿಯ ಪಾನೀಯವಾಗಿದೆ. ವಿಶೇಷವಾಗಿ ಮಧು ಮೇಹಿಗಳು ಅಥವಾ ಕಡಿಮೆ ಕ್ಯಾಲೊರಿ ಸೇವನೆ ಮಾಡಲು ಬಯಸುವ ಜನರು ಇದನ್ನು ಕುಡಿಯುತ್ತಾರೆ. ಡಯಟ್ ಸೋಡಾವನ್ನು ಮೊದಲ.

ನಾವು ಸಾಮಾನ್ಯವಾಗಿ ಡಯಟ್ ಸೋಡಾಗಳಲ್ಲಿ ಕಡಿಮೆ ಕ್ಯಾಲೊರಿಯಿದೆ ಎಂದು ಭಾವಿಸುತ್ತೇವೆ. ಆದರೆ ನೀವು ತೂಕ ಇಳಿಸುತ್ತಿದ್ದರೆ ಅಥವಾ ಸಮತೋಲನ ತೂಕ ಕಾಪಾಡಿಕೊಳ್ಳಬೇಕೆಂದು ಬಯಸಿದ್ದರೆ ಡಯಟ್ ಸೋಡಾಗಳನ್ನು ಸೇವಿಸಬೇಡಿ.. ಇದು ತೂಕ ನಷ್ಟವಾಗಲು ಮತ್ತಷ್ಟು ಅಡ್ಡಿಪಡಿಸುತ್ತದೆ. ನಿಜ ಹೇಳಬೇಕೆಂದರೆ ಡಯಟ್ ಸೋಡಾಗಳನ್ನು ಅಧಿಕವಾಗಿ ಸೇವಿಸುವುದರಿಂದ ತೂಕ ಹೆಚ್ಚಾಗಬಹುದು.

ಕೆಲವರಿಗೆ ಪದೇ ಪದೇ ಕುರುಕಲು ತಿಂಡಿ ತಿನ್ನುವ ಅ ಭ್ಯಾಸವಿರುತ್ತದೆ. ಆದರೆ ಸ್ನ್ಯಾಕಿಂಗ್ ಬಗ್ಗೆ ಮಿಶ್ರ ಅಭಿಪ್ರಾಯಗಳಿವೆ. ಇದು ಆರೋಗ್ಯಕರ ಎಂದು ಕೆಲವರು ನಂಬಿದರೆ, ಇತರರು ಇದು ನಿಮಗೆ ಹಾನಿ ಮಾಡುತ್ತದೆ. ನಿಮ್ಮ ತೂಕವನ್ನು ಹೆಚ್ಚಿಸುತ್ತದೆ ಎಂದು ಭಾವಿಸುತ್ತಾರೆ. ಅತಿಯಾಗಿ ತಿನ್ನುವ ಪ್ರವೃತ್ತಿ ಇರುವವರು ಹಸಿವನ್ನು ತಡೆಗಟ್ಟುವಂತಹ ಆಹಾರವನ್ನು ಹೆಚ್ಚು ಸೇವಿಸಿ. ಆದರೆ ಆಗಾಗ್ಗೆ ತಿಂಡಿ ಸೇವಿಸುವ ಅನಿಯಮಿತ ಅ ಭ್ಯಾಸದಿಂದಾಗಿ ಹೆಚ್ಚಿನವರ ಡಯಟ್ ವಿಲಗೊಳ್ಳುತ್ತದೆ.

ಈ ವಿಷಯ ಬಹುತೇಕರಿಗೆ ಗೊತ್ತಿಲ್ಲ. ಆದ್ದರಿಂದ ನೀವು ಜಾಗರೂಕ ವ್ಯಕ್ತಿಯಾಗಿದ್ದರೆ ಇಂದೇ ತಿಂಡಿಗಳನ್ನು ತಿನ್ನುವುದನ್ನು ಬಿಟ್ಟುಬಿಡಿ. ಉತ್ತಮ ಸಮತೋಲಿತ ಆಹಾರ ಪದಾರ್ಥಗಳನ್ನು ಸೇವಿಸಿ. ದಿನದಲ್ಲಿ ಮೂರು ಬಾರಿ ಊಟ ಮಾಡುವುದು ಉತ್ತಮ ವಿಧಾನ. ಆರೋಗ್ಯಕರ ಪದಾರ್ಥಗಳನ್ನು ಉತ್ತಮ ರೀತಿಯಲ್ಲಿ ಸೇವಿಸಿ, ಆಗ ಲಿತಾಂಶ ನೀವೇ ನೋಡಿ.

ಡಾರ್ಕ್ ಚಾಕೊಲೇಟ್’ಗಳು ಆರೋಗ್ಯಕರವಾಗಿವೆ. ಪ್ರತಿಯೊಬ್ಬರಿಗೂ ತಿಳಿದಿರುವ ಹಾಗೆ ದೇಹದಲ್ಲಿ ಎರಡು ರೀತಿಯ ಕೊಬ್ಬುಗಳಿವೆ. ಒಂದು ಉತ್ತಮ ಕೊಬ್ಬು, ಇನ್ನೊಂದು ಆರೋಗ್ಯಕರ ಕೊಬ್ಬು. ಡಾರ್ಕ್ ಚಾಕೊಲೇಟ್ ಸೇರಿದಂತೆ ಕೊಬ್ಬಿನಾಮ್ಲಗಳು ಸಮೃದ್ಧವಾಗಿರುವ ಆಹಾರದಿಂದ ನಮ್ಮ ದೇಹದಲ್ಲಿ ಉತ್ತಮ ಕೊಬ್ಬು ಶೇಖರಣೆಯಾಗುತ್ತದೆ. ಉತ್ತಮ ಕೊಬ್ಬು ರಕ್ತದಲ್ಲಿ ಕರಗುತ್ತದೆ ಮತ್ತು ಕೊಲೆಸ್ಟ್ರಾಲ್ ಅನ್ನು ಆರೋಗ್ಯಕರವಾಗಿರಿಸುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಧಾರವಾಡ| ಪದವೀಧರ ಚುನಾವಣಾ ಕರ್ತವ್ಯಲೋಪ; ಮೂವರು ಅಧಿಕಾರಿಗಳ ಅಮಾನತು: ಜಿಲ್ಲಾಧಿಕಾರಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.೨೮ರಂದು ನಡೆದ ಚುನಾವಣೆಯಲ್ಲಿ ಕರ್ತವ್ಯಲೋಪ ಎಸಗಿದ ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ...

ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀಗಳಿಂದ ಭೂಮಿಪೂಜೆ

ದಾವಣಗೆರೆ: ನಗರದ ಶ್ರೀಮದಭಿನವ ರೇಣುಕ ಮಂದಿರ ಆವರಣದಲ್ಲಿ ಗುರುವಾರ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ...

ಆಹಾರ ಧಾನ್ಯ ಪ್ಯಾಕಿಂಗ್ ಗೆ ಸೆಣಬಿನ ಚೀಲಗಳ ಬಳಕೆ ಕಡ್ಡಾಯ!

ಹೊಸದಿಲ್ಲಿ: ಆಹಾರ ಧಾನ್ಯ ಪ್ಯಾಕಿಂಗ್‌ನಲ್ಲಿ ಸೆಣಬಿನ ಚೀಲಗಳನ್ನು ಕಡ್ಡಾಯವಾಗಿ ಬಳಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಮೂಲಕ ಸೆಣಬು ಬೆಳೆಯುವ ರಾಜ್ಯಗಳಲ್ಲಿನ ರೈತರಿಗೆ ನೇರವಾಗಿ ಅನುಕೂಲವಾಗುವ ಮಹತ್ವದ ನಿರ್ಧಾರವನ್ನು...

ರಾಣಾ ಬಿರುಸಿನ ಆಟ: ಚೆನ್ನೈ ಸೂಪರ್​ ಕಿಂಗ್ಸ್ ಗೆಲುವಿಗೆ ​173 ರನ್​ಗಳ ಟಾರ್ಗೆಟ್ ನೀಡಿದ ಕೋಲ್ಕತ್ತಾ

ದುಬೈ : ಐಪಿಎಲ್​ನ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ಗೆ ಗೆಲ್ಲಲು ಕೋಲ್ಕತ್ತಾ ನೈಟ್​ ರೈಡರ್ಸ್​ 173 ರನ್​ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಕೋಲ್ಕತ್ತಾ ತಂಡ 5 ವಿಕೆಟ್ ಕಳೆದುಕೊಂಡು...

Don't Miss

ಧಾರವಾಡ| ಪದವೀಧರ ಚುನಾವಣಾ ಕರ್ತವ್ಯಲೋಪ; ಮೂವರು ಅಧಿಕಾರಿಗಳ ಅಮಾನತು: ಜಿಲ್ಲಾಧಿಕಾರಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.೨೮ರಂದು ನಡೆದ ಚುನಾವಣೆಯಲ್ಲಿ ಕರ್ತವ್ಯಲೋಪ ಎಸಗಿದ ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ...

ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀಗಳಿಂದ ಭೂಮಿಪೂಜೆ

ದಾವಣಗೆರೆ: ನಗರದ ಶ್ರೀಮದಭಿನವ ರೇಣುಕ ಮಂದಿರ ಆವರಣದಲ್ಲಿ ಗುರುವಾರ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ...

ಆಹಾರ ಧಾನ್ಯ ಪ್ಯಾಕಿಂಗ್ ಗೆ ಸೆಣಬಿನ ಚೀಲಗಳ ಬಳಕೆ ಕಡ್ಡಾಯ!

ಹೊಸದಿಲ್ಲಿ: ಆಹಾರ ಧಾನ್ಯ ಪ್ಯಾಕಿಂಗ್‌ನಲ್ಲಿ ಸೆಣಬಿನ ಚೀಲಗಳನ್ನು ಕಡ್ಡಾಯವಾಗಿ ಬಳಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಮೂಲಕ ಸೆಣಬು ಬೆಳೆಯುವ ರಾಜ್ಯಗಳಲ್ಲಿನ ರೈತರಿಗೆ ನೇರವಾಗಿ ಅನುಕೂಲವಾಗುವ ಮಹತ್ವದ ನಿರ್ಧಾರವನ್ನು...
error: Content is protected !!