Wednesday, August 10, 2022

Latest Posts

ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ಅವರಿಗೆ ಪತ್ನಿ ವಿಯೋಗ

ಸುಳ್ಯ: ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ಅವರ ಪತ್ನಿ ಉಷಾ (66) ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಇವರು ಪತಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss