ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ತೆಲಂಗಾಣದಲ್ಲಿ ಪೊಲೀಸರಿಂದ ಎನ್​ಕೌಂಟರ್​: ಇಬ್ಬರು ನಕ್ಸಲರ ಹತ್ಯೆ

ಮುಲುಗು: ತೆಲಂಗಾಣ ಪೊಲೀಸರು ನಡೆಸಿದ ಎನ್​ಕೌಂಟರ್​ನಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ.
ತೆಲಂಗಾಣದ ಮುಲುಗು ಜಿಲ್ಲೆಯ ನರಸಿಂಹಸಾಗರ್​ ಅರಣ್ಯ ಪ್ರದೇಶದಲ್ಲಿ ಪೊಲೀಸರು ಎನ್​ಕೌಂಟರ್ ನಡೆಸಿದ್ದಾರೆ. ಮೃತ ನಕ್ಸಲರ ಗುರುತು ಪತ್ತೆಯಾಗಿಲ್ಲ. ಇವರು ಅಕ್ಟೋಬರ್​ 10 ರಂದು ಟಿಆರ್​ಎಸ್​ ಮುಖಂಡ ಎಂ.ಭೀಮೇಶ್ವರ ರಾವ್ (48) ಅವರನ್ನು ಕೊಲೆ ಮಾಡಿದ್ದ ನಕ್ಸಲರ ಗುಂಪಿನವರಾ ಎಂಬುದರ ಕುರಿತು ಮಾಹಿತಿ ಕಲೆ ಹಾಕುತ್ತಿರುವುದಾಗಿ ಎಸ್ಪಿ ಸಂಗ್ರಾಮ್ ಸಿಂಗ್ ಜಿ ಪಾಟೀಲ್ ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss