Monday, August 8, 2022

Latest Posts

ತೋಳ ದಾಳಿಗೆ ನಿಡಗುಂದಿ ತಾಲೂಕಿನ ಮಸೂತಿ ಗ್ರಾಮದ ರೈತ ಮಲ್ಲಪ್ಪ ಬಲಿ

ವಿಜಯಪುರ: ತೋಳ ದಾಳಿಯಿಂದ ಗಾಯಗೊಂಡಿದ್ದ ನಿಡಗುಂದಿ ತಾಲೂಕಿನ ಮಸೂತಿ ಗ್ರಾಮದ ರೈತ ಮಲ್ಲಪ್ಪ ಶಿವಪ್ಪ ಕೂಡಗಿ(37) ಶನಿವಾರ ಮೃತಪಟ್ಟಿದ್ದಾನೆ. ಮೇ.21ರಂದು ಮೃತ ಮಲ್ಲಪ್ಪ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ತೋಳ ದಾಳಿ ಮಾಡಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss