spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 27, 2022

Latest Posts

ತ್ರಿಪುರದ ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತ್ರಿಪುರ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿಪ್ಲಬ್ ಕುಮಾರ್ ದೇಬ್ ಅವರ ರಾಜೀನಾಮೆ ನೀಡಿದ ಹಿನ್ನೆಲೆ ಸಂಸದ ಮಾಣಿಕ್ ಸಹಾ ಅವರನ್ನು ಶನಿವಾರ ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಘೋಷಿಸಲಾಯಿತು.
ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಬಿಜೆಪಿ ಶಾಸಕಾಂಗ ಪಕ್ಷವು ಸಂಜೆ 5 ಗಂಟೆಗೆ ಸಭೆ ಸೇರಿದ್ದು, ಈ ಕೇಂದ್ರ ಸಚಿವ ಭೂಪೇಂದರ್ ಯಾದವ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ವೀಕ್ಷಕರನ್ನಾಗಿ ನೇಮಿಸಿದ್ದಂ ಈ ಸಭೆಯಲ್ಲಿ, ತ್ರಿಪುರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಂಸದ ಮಾಣಿಕ್ ಸಹಾ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap