ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡದಲ್ಲಿ ಭಾನುವಾರ ಸಂಪೂರ್ಣ ಲಾಕ್‌ಡೌನ್

ಮಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ‘ಸಂಡೇ ಲಾಕ್‌ಡೌನ್’ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜು.26ರಂದು ಭಾನುವಾರ ಸಂಪೂರ್ಣ ಲಾಕ್‌ಡೌನ್ ಇರಲಿದೆ.
ವೈದ್ಯಕೀಯ ಸೇವೆ, ಹಾಲು, ಪತ್ರಿಕೆ, ಮೆಡಿಕಲ್ ಶಾಪ್ ಹೊರತುಪಡಿಸಿ ಉಳಿದ ಎಲ್ಲ ಸೇವೆ, ವ್ಯವಹಾರಗಳು ಭಾನುವಾರ ಬಂದ್ ಆಗಲಿವೆ. ದಿನಸಿ, ತರಕಾರಿ, ಹಣ್ಣು ಸಹಿತ ಎಲ್ಲ ಅಂಗಡಿಗಳು ಬಾಗಿಲು ತೆರೆಯುವುದಿಲ್ಲ. ಬಸ್ ಸಹಿತ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧವಿದೆ. ಶನಿವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ ೫ರವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss