ಹೊಸದಿಗಂತ ಆನ್ ಲೈನ್ ಡೆಸ್ಕ್:
ದೀಪಾವಳಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗೋ ಪೂಜೆ ಹಾಗೂ ಲಕ್ಷ್ಮಿ ಪೂಜೆ ನೆರವೇರಿಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ಜಿಲ್ಲಾ ಬಿಜೆಪಿಯ ಪ್ರಮುಖರು, ಗೋ ಪ್ರಕೋಷ್ಠದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.