Monday, August 8, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 420 ಮಂದಿಗೆ ಕೊರೋನಾ ಪಾಸಿಟಿವ್, 152 ಮಂದಿ ಗುಣಮುಖ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ ಶನಿವಾರ ಬರೋಬ್ಬರಿ 420 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.
ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ 152 ಮಂದಿ ಗುಣಮುಖರಾಗಿದ್ದು ಬಿಡುಗಡೆಗೊಂಡಿದ್ದಾರೆ. ಕೊರೋನಾ ಭಾದಿತರ ಪೈಕಿ ಶನಿವಾರ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss