Monday, August 8, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 362 ಮಂದಿಗೆ ಕೊರೋನಾ ಪಾಸಿಟಿವ್, 232 ಗುಣಮುಖ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 262 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಪ್ರತಿದಿನ 300-400ರಷ್ಟು ಪ್ರಕರಣಗಳು ಪತ್ತೆಯಾಗುತ್ತಲೇ ಇದ್ದು, ಸದ್ಯಕ್ಕೆ ಕೋವಿಡ್ -19 ನಿಯಂತ್ರಣಗೊಳ್ಳುವ ಸಾಧ್ಯತೆ ಗೋಚರಿಸುತ್ತಿಲ್ಲ. ಮಂಗಳವಾರ 232 ಮಂದಿ ಗುಣಮುಖರಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss