Thursday, July 7, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 35 ಮಂದಿಗೆ ಕೊರೋನಾ ಸೋಂಕು ದೃಢ

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 35 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 34 ಮಂದಿ ಗುಣಮುಖರಾಗಿದ್ದಾರೆ. ಮಂಗಳವಾರ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 32818ಕ್ಕೆ ಏರಿಕೆಯಾಗಿದೆ. ಈ ಪೈಕಿ 373  ಸಕ್ರಿಯ ಪ್ರಕರಣಗಳು. 31713  ಮಂದಿ ಗುಣಮುಖರಾಗಿದ್ದಾರೆ. 732 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 18733  ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು,1994178 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss