spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 62 ಮಂದಿಗೆ ಕೊರೋನಾ ಸೋಂಕು ದೃಢ

- Advertisement -Nitte

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 62 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 38 ಮಂದಿ ಗುಣಮುಖರಾಗಿದ್ದಾರೆ. ಶುಕ್ರವಾರ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 33179ಕ್ಕೆ ಏರಿಕೆಯಾಗಿದೆ. ಈ ಪೈಕಿ 449 ಸಕ್ರಿಯ ಪ್ರಕರಣಗಳು. 31998 ಮಂದಿ ಗುಣಮುಖರಾಗಿದ್ದಾರೆ. 732 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 21434 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 2275870 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss