Sunday, January 24, 2021

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 28 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 28 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
17 ಮಂದಿ ಗುಣಮುಖರಾಗಿದ್ದಾರೆ. ಗುರುವಾರ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 33337ಕ್ಕೆ ಏರಿಕೆಯಾಗಿದೆ. ಈ ಪೈಕಿ 423 ಸಕ್ರಿಯ ಪ್ರಕರಣಗಳು. 32182 ಮಂದಿ ಗುಣಮುಖರಾಗಿದ್ದಾರೆ. 732 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 23495 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 2484440 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!