Wednesday, July 6, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 28 ಮಂದಿಗೆ ಕೋವಿಡ್ ಸೋಂಕು ದೃಢ

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 28 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. 33 ಮಂದಿ ಗುಣಮುಖರಾಗಿದ್ದಾರೆ.
ಗುರುವಾರ ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಈ ತನಕ ಜಿಲ್ಲೆಯಲ್ಲಿ 740 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡದಲ್ಲಿ 332 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈವರೆಗೆ 33,046 ಮಂದಿ ಸೋಂಕು ಮುಕ್ತರಾಗಿದ್ದಾರೆ. 31,690 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ರೂ. 32,90,370ದಂಡ ವಸೂಲಿ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss