Wednesday, July 6, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿಂದ ಸಾವಿನ ಸರಣಿ: ಕೊರೋನಾಗೆ ಮೂರನೇ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸರಣಿ ಮುಂದುವರೆದಿದ್ದು, ಬುಧವಾರ ಒಂದೇ ದಿನ ಮೂವರು ಮೃತಪಟ್ಟಿದ್ದಾರೆ.
ಬುಧವಾರ ಬೆಳಗ್ಗೆ ಇಬ್ಬರು ಮೃತಪಟ್ಟಿದ್ದರೆ, ಸಂಜೆ ವೇಳೆ ಮತ್ತೊಬ್ಬರ ಸಾವಿನ ಬಗ್ಗೆ ವರದಿಯಾಗಿದೆ. ಭಟ್ಕಳ ನಿವಾಸಿ 76 ವರ್ಷದ ವೃದ್ಧ ಬುಧವಾರ ಕೊರೋನಾಗೆ ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಆಗಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಮೂಲ ಪತ್ತೆಯಾಗದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುವ ಜತೆಗೆ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗುತ್ತಿರುವುದು ಜನತೆಯಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss