Latest Posts

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

ಹಿಂಸಾಚಾರದ ಹಿಂದೆ ರಾಜಕೀಯ ಕುತಂತ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿಂದೆ ರಾಜಕೀಯ ಪಕ್ಷಗಳ ಕುತಂತ್ರವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದರು . ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಅರಾಜಕತೆ...

ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ: ಜಗದೀಶ ಶೆಟ್ಟರ್

ಹುಬ್ಬಳ್ಳಿ : ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ. ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 139 ಮಂದಿಗೆ ಪಾಸಿಟಿವ್, 54 ಮಂದಿ ಗುಣಮುಖ

sharing is caring...!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಗೆ ಮತ್ತೆ ಆರು ಮಂದಿ ಮೃತಪಟ್ಟಿದ್ದು, ಶನಿವಾರ 139 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.54 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಶನಿವಾರ ಪತ್ತೆಯಾದ 139 ಪಾಸಿಟಿವ್ ಪೈಕಿ 91 ಮಂದಿ ಮಂಗಳೂರು ತಾಲೂಕು ನಿವಾಸಿಗಳು. ಬಂಟ್ವಾಳ -19, ಬೆಳ್ತಂಗಡಿ-14, ಪುತ್ತೂರು-9 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇತರ ಜಿಲ್ಲೆಯ 6 ಮಂದಿಗೆ ಕೊರೋನಾ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಪ್ರಸ್ತುತ 3008 ಸಕ್ರಿಯ ಪ್ರಕರಣಗಳು ಇವೆ. ಒಟ್ಟು ಸೋಂಕಿತರ ಸಂಖ್ಯೆ 5852ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಟ್ಟು 2685 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೃತರ ಸಂಖ್ಯೆ 159ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆಗೊಳಿಸಿದ ಬುಲೆಟಿನ್‌ನಲ್ಲಿ ಮಾಹಿತಿ ನೀಡಲಾಗಿದೆ.

Latest Posts

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

ಹಿಂಸಾಚಾರದ ಹಿಂದೆ ರಾಜಕೀಯ ಕುತಂತ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿಂದೆ ರಾಜಕೀಯ ಪಕ್ಷಗಳ ಕುತಂತ್ರವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದರು . ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಅರಾಜಕತೆ...

ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ: ಜಗದೀಶ ಶೆಟ್ಟರ್

ಹುಬ್ಬಳ್ಳಿ : ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ. ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಸಿಎಂ ಬಿ.ಎಸ್.ಯಡಿಯೂರಪ್ಪ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳುತ್ತಾರೆ ಎನ್ನುವ ವಿಶ್ವಾಸ ಇದೆ: ಸೋಮಶೇಖರ ರೆಡ್ಡಿ

ಬೆಳಗಾವಿ : ಕರ್ನಾಟಕ ವಿಶ್ವದಲ್ಲಿ ಶಾಂತಿಗೆ ಹೆಸರಾದಂತ ರಾಜ್ಯ ಎಂದು ಪ್ರಸಿದ್ದಿ ಪಡೆದಿದೆ. ಆದರೆ ಕೆಲ ಕಿಡಿಗೇಡಿಗಳು ಬೆಂಗಳೂರಿನ ಕೆ.ಜಿ.ಹಳ್ಳಿಯಲ್ಲಿ ನಡೆಸಿದ ಪ್ರಕರಣದಿಂದ ಮನಸ್ಸಿಗೆ ನೋವು ಉಂಟುಮಾಡಿದೆ. ತಪ್ಪಿಸ್ಥ ಆರೋಪಿಗಳ ವಿರುದ್ದ ಕಠಿಣ...

Don't Miss

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

ಹಿಂಸಾಚಾರದ ಹಿಂದೆ ರಾಜಕೀಯ ಕುತಂತ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿಂದೆ ರಾಜಕೀಯ ಪಕ್ಷಗಳ ಕುತಂತ್ರವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದರು . ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಅರಾಜಕತೆ...

ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ: ಜಗದೀಶ ಶೆಟ್ಟರ್

ಹುಬ್ಬಳ್ಳಿ : ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ. ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
error: Content is protected !!