Monday, September 28, 2020
Monday, September 28, 2020

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ ಶೀತಜ್ವರದ ಲಕ್ಷಣದೊಂದಿಗೆ ಸೋಂಕು ಕಾಣಿಸಿಕೊಂಡಿದೆ. ಉಸಿರಾಟ ಸಮಸ್ಯೆಯ 12 ಮಂದಿಗೆ ಕೊರೋನಾ ದೃಢಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 27 ಮಂದಿಗೆ ಕೊರೋನಾ ವಕ್ಕರಿಸಿದೆ. 46 ಮಂದಿಗೆ ಸೋಂಕು ಹರಡಿದ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಬುಧವಾರ ಮಂಗಳೂರು ತಾಲೂಕಿನಲ್ಲಿ 79, ಬಂಟ್ವಾಳ-16, ಬೆಳ್ತಂಗಡಿ-21, ಪುತ್ತೂರು-20, ಸುಳ್ಯ-1 ಪ್ರಕರಣ ದೃಢಗೊಂಡಿದೆ. 12 ಮಂದಿ ದಕ್ಷಿಣ ಕನ್ನಡ ಜಿಲ್ಲೆಯ ಹೊರಗಿನ ನಿವಾಸಿಗಳು. ಮೃತಪಟ್ಟ 10 ಮಂದಿಯ ಪೈಕಿ 7 ಮಂದಿ ಮಂಗಳೂರು ತಾಲೂಕು ನಿವಾಸಿಗಳು. ಪುತ್ತೂರು, ಬಂಟ್ವಾಳ ಮತ್ತು ಹೊರಜಿಲ್ಲೆಯ ತಲಾ ಒಬ್ಬರು ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 3343ಕ್ಕೆ ಏರಿಕೆಯಾಗಿದೆ. ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 6542 ಆಗಿದೆ. 3009 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 190 ಮಂದಿ ಮೃತಪಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಬಿಡುಗಡೆಗೊಳಿಸಿದ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

Don't Miss

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...
error: Content is protected !!