Tuesday, October 20, 2020
Tuesday, October 20, 2020

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 194 ಮಂದಿಗೆ ಕೊರೋನಾ ಪಾಸಿಟಿವ್; 183 ಮಂದಿ ಡಿಸ್ಚಾರ್ಜ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಮಾರ್ಚ್ 19ಕ್ಕೆ ಮೊದಲ ಪಾಸಿಟಿವ್ ಪ್ರಕರಣ ಪತ್ತೆಯಾದಂದಿನಿಂದ ಆ.8ರವರೆಗೆ ಒಟ್ಟು 7,075ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಶನಿವಾರ ಜಿಲ್ಲೆಯಲ್ಲಿ ಒಟ್ಟು 194 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಇದೇ ವೇಳೆ  183 ಮಂದಿ ಕೊರೋನಾ ಮುಕ್ತರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 6 ಮಂದಿ ಸಾವನ್ನಪ್ಪಿದ್ದಾರೆ.
ಮೃತಪಟ್ಟವರೆಲ್ಲರೂ ಮಂಗಳೂರು ತಾಲೂಕಿನವರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 214 ಮಂದಿ ಸಾವನ್ನಪ್ಪಿದ್ದಂತಾಗಿದೆ. ಪತ್ತೆಯಾದ ಪಾಸಿಟಿವ್ ಪ್ರಕರಣಗಳ ಪೈಕಿ 98 ಸಾಮಾನ್ಯ ಶೀತ ಜ್ವರ ಪ್ರಕರಣ, ಉಸಿರಾಟ ಸಮಸ್ಯೆಯ 12 ಪ್ರಕರಣ ಮತ್ತು ಪ್ರಾಥಮಿಕ ಸಂಪರ್ಕದಿಂದ 15 ಮಂದಿಗೆ ಸೋಂಕು ಹರಡಿದೆ. 69 ಮಂದಿಯ ಸೋಂಕಿನ ಮೂಲ ಪತ್ತೆಯಾಗಿಲ್ಲ. ಈ ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 7075 ಪಾಸಿಟಿವ್ ಪ್ರಕರಣಗಳು ಪತ್ತೆಯಾದಂತಾಗಿದೆ. ಈ ಪೈಕಿ 214 ಮಂದಿ ಸಾವನ್ನಪ್ಪಿದರೆ, 3,487 ಮಂದಿ ಸೋಂಕು ಮುಕ್ತರಾಗಿ ಬಿಡುಗಡೆಯಾಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 3,374 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದುವರೆಗೆ ಮಂಗಳೂರಿನಲ್ಲಿ 4,942, ಮೂಡಬಿದಿರೆ 98, ಮುಲ್ಕಿ 91, ಬಂಟ್ವಾಳ 667, ಬೆಳ್ತಂಗಡಿ 366, ಪುತ್ತೂರು 345, ಕಡಬ 55 ಮತ್ತು ಸುಳ್ಯದಲ್ಲಿ 90ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.  ಬೇರೆ ಜಿಲ್ಲೆಯ 421 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

Don't Miss

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...
error: Content is protected !!