Thursday, July 7, 2022

Latest Posts

ದಕ್ಷಿಣ ಕನ್ನಡ| ಬುಧವಾರ ಕೊರೋನಾಗೆ ಎರಡನೇ ಬಲಿ: 31 ವರ್ಷದ ಯುವಕ ಕೋವಿಡ್ ನಿಂದ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಕೋವಿಡ್ ಗೆ ಎರಡನೇ ಬಲಿ ಆಗಿದೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳ ಮೂಲದ 31ವರ್ಷದ ಯುವಕ ಕೊರೋನಾಗೆ ಬಲಿಯಾದ ದುರ್ದೈವಿ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಪಡೆಯುತ್ತಿದ್ದರು. ಮೃತಪಟ್ಟ ಬಳಿಕ ನಡೆದ ಕೊರೋನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss